ಟಿಪ್ಪರ್‌ ಲಾರಿ-ಬೈಕ್‌ ಢಿಕ್ಕಿ: ವಿದ್ಯಾರ್ಥಿ ಸಾವು

Team Udayavani, Mar 29, 2023, 12:51 AM IST

ಟಿಪ್ಪರ್‌ ಲಾರಿ-ಬೈಕ್‌ ಢಿಕ್ಕಿ: ವಿದ್ಯಾರ್ಥಿ ಸಾವು

ಕುಂಬಳೆ: ಮಂಜೇಶ್ವರ ಹೊಸಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್‌ ಲಾರಿ ಮತ್ತು ಬೈಕ್‌ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕುಂಬಳೆ ಮಹಾತ್ಮಾ ಕಾಲೇಜು ವಿದ್ಯಾರ್ಥಿ ಹಾಗೂ ಕುಂಜತ್ತೂರು ಫಾರೂಕ್‌ ಎಂಬವರ ಪುತ್ರ ಹಾದಿಲ್‌ ಪರೀಕ್ಷೆ ಬರೆದು ಮಿತ್ರನೊಂದಿಗೆ ಮರಳುತ್ತಿದ್ದಾಗ ಹೊಸಂಗಡಿಯಲ್ಲಿ ಹೆದ್ದಾರಿ ಕಾಮಗಾರಿಯ ಟಿಪ್ಪರ್‌ ಲಾರಿ ಬೈಕ್‌ಗೆ ಢಿಕ್ಕಿ ಹೊಡೆದಿತ್ತು. ಹಾದಿಲ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ ಇನ್ನೋರ್ವ ವಿದ್ಯಾರ್ಥಿ ಕುಂಜತ್ತೂರು ಉಬೈದ್‌ ಅವರ ಪುತ್ರ ಹರ್ಷಾದ್‌ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದರು. ಢಿಕ್ಕಿಯಿಂದಾಗಿ ಬೈಕ್‌ ನಜ್ಜು ಗುಜ್ಜಾಗಿದೆ.ಮಂಜೇಶ್ವರ ಪೊಲಿಸರು ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

4-hunsur

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಳ್ಳಾಲ: 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಯುವತಿ

ಉಳ್ಳಾಲ: 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೂತನ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಯುವತಿ

TB

ಕರಾವಳಿಯಲ್ಲಿ ಕ್ಷಯಿಸದ ಕ್ಷಯ: ಯಥಾಸ್ಥಿತಿಯಲ್ಲಿ ಕ್ಷಯ ಬಾಧಿತರ ಸಂಖ್ಯೆ

crime scene

ಕೋಟೆಕಾರು: ತಲವಾರಿನಿಂದ ಕಡಿದು ಕೊಲೆಗೆ ಯತ್ನ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

ಜೂ. 8-11: ನಿಟ್ಟೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಜೂ. 8-11: ನಿಟ್ಟೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

4-hunsur

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

kannada movie darbar releasing today

ಟಿಕೆಟ್‌ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

gadayuddha kannada movie

ಹೊಸಬರ ಗದಾಯುದ್ಧ ಬಿಡುಗಡೆ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್