ಕಾಸರಗೋಡು: ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

Team Udayavani, Sep 29, 2022, 6:01 PM IST

ಕಾಸರಗೋಡು: ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

ಸಾಂದರ್ಭಿಕ ಚಿತ್ರ

ಕಾಸರಗೋಡು: ಬೋವಿಕ್ಕಾನ ಸಮೀಪ ಪಯಸ್ವಿನಿ ಹೊಳೆಯಲ್ಲಿ ಮುಳುಗಿ ಇಬ್ಬರು ಯುವಕರು ಸಾವಿಗೀಡ ಘಟನೆ ಬುಧವಾರ ಸಂಜೆ ಸಂಭವಿಸಿದೆ.

ಕೊಲ್ಲಂ ಚೆರಕರ ನಿವಾಸಿ ವಿ. ವಿಜಿತ್‌ (23) ಮತ್ತು ತಿರುವನಂತಪುರ ಕಡಯ್ನಾವೂರ ಕೊಟ್ಟಪುರಂ ವೀಟಿಲ್‌ನ ಆರ್‌. ರಂಜು (24) ಮೃತಪಟ್ಟವರು.

ಕಾಸರಗೋಡಿನ ಕೊಳತ್ತೂರು ಕಲ್ಲಾಯಿಯ ಕೆ. ಶ್ರೀವಿಷ್ಣು ಅವರ ಸ್ನೇಹಿತರಾಗಿರುವ ವಿಜಿತ್‌ ಮತ್ತು ರಂಜು ಅವರು ಪರವನಡ್ಕ ಮಣಿಯಂಗಾನದ ಸಿ. ವಿಷ್ಣು, ತಿರುವನಂತಪುರ ಪಳ್ಳಿಕ್ಕಾಡ್‌ ಕಡವಿಲ್‌ ವೀಟಿಲ್‌ ಎಸ್‌. ವೈಶಾಕ್‌ ಮತ್ತು ಕುಂಬಳೆ ಕೊರಂಙಾಲ ವೀಟಿಲ್‌ ಅಬ್ದುಲ್‌ ಖಾದರ್‌ ಸಿನಾನ್‌ ಅವರೊಂದಿಗೆ ಮನೆಗೆ ಬಂದಿದ್ದರು. ಸಂಜೆ ವೇಳೆಗೆ ಸ್ನೇಹಿತರು ಮಹಾಲಕ್ಷ್ಮೀಪುರ ತೂಗು ಸೇತುವೆ ಸಮೀಪ ನದಿಗೆ ಸ್ನಾನಕ್ಕಿಳಿದಿದ್ದರು. ಕರಿಚ್ಚೇರಿ ಹೊಳೆ ಮತ್ತು ಪಯಸ್ವಿನಿ ಹೊಳೆಗಳು ಸಂಗಮಿಸುವ ಸ್ಥಳವಾಗಿದ್ದು ನೀರಿನ ಸೆಳೆತ ಅಧಿಕವಿತ್ತು. ಸ್ನಾನ ಮಾಡುತ್ತಿದ್ದ ವಿಜಿತ್‌, ರಂಜು, ಶ್ರೀವಿಷ್ಣು ಮತ್ತು ಸಿ. ವಿಷ್ಣು ನೀರಿನ ಸೆಳೆತಕ್ಕೆ ಸಿಲುಕಿದರು. ಜತೆಯಲ್ಲಿದ್ದವರು ಬೊಬ್ಬೆ ಹಾಕಿದಾಗ ಸ್ಥಳೀಯರು ಧಾವಿಸಿ ಬಂದರಾದರೂ ವಿಜಿತ್‌ ಮತ್ತು ರಂಜು ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಗೋವಾ ಪ್ರವಾಸದ ಬೆನ್ನಲ್ಲೇ ದುರಂತ:

ಅಬ್ದುಲ್‌ ಖಾದರ್‌ ಹೊರತುಪಡಿಸಿ ಐವರು ಗೋವಾ ಪ್ರವಾಸಗೈದು ಕಾಸರಗೋಡಿಗೆ ಮರಳಿದ್ದರು. ಅನಂತರ ಈ ಆರು ಮಂದಿ ರಾಣಿಪುರ ಪ್ರವಾಸಿ ಕೇಂದ್ರವನ್ನು ಸಂದರ್ಶಿಸಿ ಶ್ರೀವಿಷ್ಣುವಿನ ಮನೆಗೆ ಬಂದವರು ಸಮೀಪದಲ್ಲೇ ಇರುವ ಹೊಳೆಯತ್ತ ಹೋಗಿದ್ದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.