Udayavni Special

ಮೆಡಿಕಲ್ ಕಾಲೇಜಿಗೆ KPSTA ಕುಂಬಳ ಉಪಜಿಲ್ಲಾ ವತಿಯಿಂದ ಜೀವರಕ್ಷ ಮೆಡಿಸಿನ್ ಕಿಟ್ ಹಸ್ತಾಂತರ

Team Udayavani, Jun 19, 2021, 12:58 PM IST

ಮೆಡಿಕಲ್ ಕಾಲೇಜಿಗೆ KPSTA ಕುಂಬಳ ಉಪಜಿಲ್ಲಾ ವತಿಯಿಂದ ಜೀವರಕ್ಷ ಮೆಡಿಸಿನ್ ಕಿಟ್ ಹಸ್ತಾಂತರ

 ಬದಿಯಡ್ಕ: ಕೇರಳ ಪ್ರದೇಶ ಸ್ಕೂಲ್ ಟೀಚರ್ಸ್ ಅಸೋಸಿಯೇಷನ್ ವತಿಯಿಂದ ಗುರು ಸ್ಪರ್ಶ_ 2 ಕಾರುಣ್ಯ ಚಟುವಟಿಕೆಯ ಭಾಗವಾಗಿ ಕುಂಬಳೆ ಉಪಜಿಲ್ಲಾ ವತಿಯಿಂದ ಉಕ್ಕಿನಡ್ಕ ಮೆಡಿಕಲ್ ಕಾಲೇಜಿಗೆ ಜೀವ ಸುರಕ್ಷಾ ಮೆಡಿಸಿನ್ ಕಿಟ್ ನ್ನು ಕಾಸರಗೋಡು ಗೌರವಾನ್ವಿತ ಸಂಸದ ರಾಜ್ ಮೋಹನ್ ಉನ್ನಿತನ್ ಮೆಡಿಕಲ್ ಕಾಲೇಜ್ ಸುಪರಿಡೆಂಟ್ ಗೆ ಹಸ್ತಾಂತರಿಸಿ ಉದ್ಘಾಟಿಸಿದರು.

ಕುಂಬಳೆ ಉಪಜಿಲ್ಲಾ ಅಧ್ಯಕ್ಷೆ ಶ್ರೀಮತಿ ಜಲಜಾಕ್ಷಿ ಟೀಚರ್ ಅಧ್ಯಕ್ಷತೆ ವಹಿಸಿದ್ದರು, ಡಿಸಿಸಿ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಜೆಎಸ್,kpsta ರಾಜ್ಯ ಸಮಿತಿ ಸದಸ್ಯ ಯೂಸುಫ್  ಮಾಸ್ಟರ್, ಜಿಲ್ಲಾ ಕೋಶಧಿಕಾರಿ ಪ್ರಶಾಂತ್ ಕಾನತ್ತೂರು, ವಿದ್ಯಾಭ್ಯಾಸ ಜಿಲ್ಲಾ ಕೋಶಧಿಕಾರಿ ಗೋಪಾಲಕೃಷ್ಣನ್, ಬದಿಯಡ್ಕ ಮಂಡಲ ಅಧ್ಯಕ್ಷ ಎನ್ ನಾರಾಯಣನ್,ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಎಮ್,ಮಾಜಿ ಅಧ್ಯಕ್ಷ ಮಾಹೀನ್ ಕೆಳೊಟ್,ಕೃಷ್ಣನ್ ಸಿಪಿಕೆ, ಶರತ್ ಚಂದ್ರ ಶೆಟ್ಟಿ, ಮಾತನಾಡಿದರು.

ಇದನ್ನೂ ಓದಿ: ಹಾಲು ಉತ್ಪಾದಕರ ಸಂಘ ಹೊಸ ಸಾಧನೆಯನ್ನು ಸೃಷ್ಟಿಸುವಂತಾಗಲಿ: ಶಾಸಕ ಎನ್.ಎ.ನೆಲ್ಲಿಕುನ್ನು

ಕುಂಬಳೆ ಉಪಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಸ್ವಾಗತಿಸಿದರು, ಕೋಶಧಿಕಾರಿ ನಿರಂಜನ್ ರೈ ಪೆರಡಾಲ ವಂದಿಸಿದರು, ಮುಂದಿನ ಹಂತವಾಗಿ ಕುಂಬಳೆ ಉಪಜಿಲ್ಲಾ ಪಂಚಾಯತಿನ ಆರೋಗ್ಯ ಕೇಂದ್ರಗಳಿಗೆ ಮಡಿಕಲ್ ಕಿಟ್ ಹಸ್ತಾಂತರಿಸಲು ತೀರ್ಮಾನಿಸಲಾಯಿತು

ಟಾಪ್ ನ್ಯೂಸ್

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ಆಕಾಶ್‌ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ

ಉದ್ಯೋಗಿಗಳ ವೇತನ ಶೇ.8ರಷ್ಟು ಹೆಚ್ಚಳ :ಮುಂದಿನ ಆರ್ಥಿಕ ವರ್ಷದಲ್ಲಿ ಸಂಬಳ ಹೆಚ್ಚಾಗುವ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸರಕಾರಿ ಕಚೇರಿಗಳಲ್ಲಿ ಕನ್ನಡ ಬಲ್ಲವರನ್ನು ನೇಮಿಸಬೇಕು’

ಪ್ರತಿ ವಾರದ ಕೋವಿಡ್‌ ಟೆಸ್ಟ್‌ ಸಂಖ್ಯೆ 4 ಸಾವಿರಕ್ಕೆ ಏರಿಸಲು ನಿರ್ಧಾರ: ಡಿಸಿ

Untitled-1

ಕಾಸರಗೋಡಿಗೆ ಮಹಿಳಾ ಜಿಲ್ಲಾಧಿಕಾರಿ

ದಾನಿಗಳಿಂದ ವಿದ್ಯಾರ್ಥಿಗಳ ಪೋಷಕರಿಗೆ ಸ್ಮಾರ್ಟ್ ಫೋನ್ ವಿತರಣೆ

ದೋಣಿ ಮಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಶವ ಬೇಕಲ್ ಕೋಟೆ ಬಳಿ ಪತ್ತೆ

MUST WATCH

udayavani youtube

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 1ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.

udayavani youtube

ಮುಖ ಕೊರಗಜ್ಜನದ್ದು ದೇಹ ಗಂಡನದ್ದು.. ಹೀಗೊಂದು ಕತೆ !

udayavani youtube

ಬ್ರಾಹ್ಮಣನಾದ ಕಾರಣ ಚೆನ್ನೈ ಸಂಸ್ಕೃತಿ ಅರಿತೆ ಎಂದ ಸುರೇಶ್ ರೈನಾ ವಿರುದ್ಧ ನೆಟ್ಟಿಗರು ಗರಂ

udayavani youtube

ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

udayavani youtube

ಒಂದು ವರ್ಷ ತುಂಬಿದ ಶಿವಾನಿಯ ದಿನಚರಿ ನೋಡಿ

ಹೊಸ ಸೇರ್ಪಡೆ

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಕ್ರೀಡೆಯ ಹೊಂಬೆಳಕಲ್ಲಿ ಜಗಮಗಿಸಿತು ಜಪಾನ್‌

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಟೋಕಿಯೊ ಒಲಿಂಪಿಕ್ಸ್‌ : ಆರ್ಚರಿ ರೌಂಡ್‌ : ದೀಪಿಕಾ ನಂ.9

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಒಲಿಂಪಿಕ್ಸ್‌ ಹಾಕಿ : ನೀಗಲಿ ಭಾರತದ ಪದಕ ಬರಗಾಲ

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ಹೊಸಬರ ಭಾರತ 225ಕ್ಕೆ ಆಲೌಟ್‌ : ಏಕಕಾಲಕ್ಕೆ ಐದು ಕ್ರಿಕೆಟಿಗರ ಪದಾರ್ಪಣೆ!

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

ತಿಮ್ಮಪ್ಪನ ದೇಗುಲಕ್ಕೆ ಡ್ರೋನ್‌ ನಿಗ್ರಹ ವ್ಯವಸ್ಥೆ : ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.