ಪಯ್ಯನ್ನೂರು, ಕಲ್ಯಾಶ್ಶೇರಿ ವಿ. ಕ್ಷೇತ್ರ: ಎಡ ಕೋಟೆಗೆ ಯುಡಿಎಫ್‌, ಎನ್‌ಡಿಎ ಲಗ್ಗೆ ?

Team Udayavani, Apr 22, 2019, 6:30 AM IST

payyanur

ಕಾಸರಗೋಡು: ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು ಮತ್ತು ಕಣ್ಣೂರು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳು ಒಳಗೊಂಡಿದೆ. ಕಣ್ಣೂರು ಜಿಲ್ಲೆಯ ಪಯ್ಯನ್ನೂರು ಮತ್ತು ಕಲ್ಯಾಶೆÏàರಿ ವಿಧಾನಸಭಾ ಕ್ಷೇತ್ರಗಳು ಎಡರಂಗದ ಭದ್ರ ಕೋಟೆ.

ಪ್ರಸ್ತುತ ಬದಲಾದ ರಾಜಕೀಯ ಸನ್ನಿವೇಶದ ಹಿನ್ನೆಲೆಯಲ್ಲಿ ಎಡರಂಗದ ಭದ್ರ ಕೋಟೆಗೆ ಯುಡಿಎಫ್‌, ಎನ್‌ಡಿಎ ಲಗ್ಗೆ ಹಾಕಬಹುದೇ ಎಂಬುದೇ ಕುತೂಹಲ.
ಪಯ್ಯನ್ನೂರು ವಿಧಾನಸಭಾ ಕ್ಷೇತ್ರ ರಚನೆಯ ಬಳಿಕ ವಿಧಾನಸಭಾ ಚುನಾವಣೆಯಲ್ಲೂ, ಲೋಕಸಭಾ ಚುನಾವಣೆಯಲ್ಲೂ ಎಡರಂಗದ್ದೇ ಪಾರುಪತ್ಯ. ಕಳೆದ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಎಡರಂಗದ ಅಭ್ಯರ್ಥಿ ಪಿ.ಕರುಣಾಕರನ್‌ ಗೆಲುವಿಗೆ ಪಯ್ಯನ್ನೂರು ಮತ್ತು ಕಲ್ಯಾಶೆÏàರಿ ಕ್ಷೇತ್ರದಲ್ಲಿ ಪಡೆದ ಬಾರೀ ಮುನ್ನಡೆ ಕಾರಣವಾಗಿತ್ತು. 1965 ರಲ್ಲಿ ಪಯ್ಯನ್ನೂರು ವಿಧಾನಸಭಾ ಕ್ಷೇತ್ರ ರಚನೆಯಾಯಿತು. ಆ ಬಳಿಕ ಈ ಕ್ಷೇತ್ರ ಎಡರಂಗದ ಭದ್ರಕೋಟೆಯಾಗಿ ಗುರುತಿಸಿಕೊಂಡಿತು. 1965, 1967, 1970ರಲ್ಲಿ ಎ.ವಿ. ಕುಂಞಂಬು, 1977, 1980 ರಲ್ಲಿ ಸುಬ್ರಹ್ಮಣ್ಯ ಶೆಣೈ, 1982ರಲ್ಲಿ ಎಂ.ವಿ. ರಾಘವನ್‌, 1987, 1991ರಲ್ಲಿ ಸಿ.ಪಿ. ನಾರಾಯಣನ್‌ ಗೆಲುವು ಸಾಧಿಸಿದ್ದರು. 1996 ರಲ್ಲಿ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ನ ಕೆ.ಎನ್‌. ಕಣ್ಣೋತ್‌ ಅವರನ್ನು 28,078 ಮತಗಳ ಅಂತರದಿಂದ ಪರಾಭವಗೊಳಿಸಿದ್ದರು.

2001ರಲ್ಲಿ ಪಿ.ಕೆ. ಶ್ರೀಮತಿ

2014 ರ ಲೋಕಸಭೆ
ಒಟ್ಟು ಮತಗಳು – 1,63,829
ಒಟ್ಟು ಮತದಾನ – 1,38,707
ಶೇ. ಮತದಾನ 84.66
ಎಲ್‌ಡಿಎಫ್‌ – 75,167
ಯುಡಿಎಫ್‌ – 47,025
ಎನ್‌ಡಿಎ – 12,878
ಬಹುಮತ – 28,142
2016 ರ ವಿಧಾನಸಭಾ ಚುನಾವಣೆ
ಒಟ್ಟು ಮತದಾರರು -1,73,799
ಒಟ್ಟು ಮತದಾನ – 1,43,442
ಶೇ. ಮತದಾನ 82.53
ಎಲ್‌ಡಿಎಫ್‌ – 83,226
ಯುಡಿಎಫ್‌ – 42,963
ಎನ್‌ಡಿಎ – 15,341
ಬಹುಮತ – 40,263

  • ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.