ವಿಶ್ವಜಿತ್‌ ಅತಿರಾತ್ರ ಸೋಮಯಾಗ ಪೂರ್ಣಾಹುತಿ

Team Udayavani, Feb 26, 2019, 1:00 AM IST

vishwajit.jpg

ಕುಂಬಳೆ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಕಳೆದ ಫೆ. 18ರಿಂದ ಅತ್ಯಪೂರ್ವವಾಗಿ ನಡೆದು ಬಂದ ಅರುಣ ಕೇತುಕ ಚಯನಫ‌ೂರ್ವಕವಾಗಿ ಜರಗಿದ ವಿಶ್ವಜಿತ್‌ ಅತಿರಾತ್ರ ಸೋಮಯಾಗ ಅಪಾರ ಭಕ್ತರ ಸಮ್ಮುಖದಲ್ಲಿ ಸಂಪನ್ನಗೊಂಡಿತು.

ಬೆಳಗ್ಗೆ  ಪ್ರಾಯಶ್ಚಿತ್ತಾದಿ ಯಜ್ಞಪುಚ್ಚ, ಬಳಿಕ ಉಪ್ಪಳ ಹೊಳೆಯಲ್ಲಿ ಅವಭƒಥ ಸ್ನಾನ ನಡೆಯಿತು. ಬಳಿಕ ಉದಯನಿಯೇಷ್ಟಿ ಹಾಗೂ ಮೈತ್ರಾವರುಣ್ಯೇಷ್ಟಿ, ಉದವಸಾನೀಯ ನೆರವೇರಿತು. ಆ ಬಳಿಕ ಯಾಗಾಚಾರ್ಯ ಗಣೇಶ ವಾಸುದೇವ ಜೋಗಳೇಕರ್‌, ಯಾಗದ ನೇತƒತ್ವ ವಹಿಸಿದ್ದ ಅಗ್ನಿಹೋತ್ರಿ ಅನಿರುದ್ಧ ವಾಜಪೇಯಿಯವರ ಸಮಕ್ಷಮ ಪೂರ್ಣಾಹುತಿ ನೆರವೇರಿತು.

ಈ ಸಂದರ್ಭ ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ, ಕೊಂಡೆವೂರು ಯೋಗಾನಂದ ಸ್ವಾಮೀಜಿ ಹಾಗೂ ಕರಿಂಜೆ  ಮುಕ್ತಾನಂದ  ಸ್ವಾಮೀಜಿ, ಯಾಗ ರಕ್ಷಕರಾದ ಕೇಂದ್ರ ಆಯುಷ್‌ ಖಾತೆ  ಸಚಿವ   ಶ್ರೀಪಾದ್‌ ಎಸೊÕà ನಾಯಕ್‌, ಕಟೀಲು ಶ್ರೀಕ್ಷೇತ್ರದ ಕಮಲಾದೇವೀ ಪ್ರಸಾದ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಬಂಟ್ವಾಳ   ಶಾಸಕ ರಾಜೇಶ್‌ ನಾೖಕ್‌, ಯಾಗ ಸಮಿತಿ   ಕಾರ್ಯಾಧ್ಯಕ್ಷ    ನ್ಯಾಯವಾದಿ ಕೆ.  ಮೋನಪ್ಪ   ಭಂಡಾರಿ,  ಕೆ. ನಾರಾಯಣ  ಬೆಂಗಳೂರು, ಡಾ| ಎಂ. ಶ್ರೀಧರ ಭಟ್‌ ಉಪ್ಪಳ, ಕೋಶಾಧಿಕಾರಿ ಶಶಿಧರ ಶೆಟ್ಟಿ  ಗ್ರಾಮ ಚಾವಡಿ,   ಮಾಧ್ಯಮ ಪ್ರಚಾರ ಸಮಿತಿ  ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು  ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ  ಭಂಡಾರಿ  ಅಡ್ಯಾರು, ರಾಮಚಂದ್ರ ಚೆರುಗೋಳಿ ಮುಂತಾದವರು  ಉಪಸ್ಥಿತರಿದ್ದರು.

ಯಾಗ ಪೂರ್ಣಾಹುತಿಯ ಬಳಿಕ ಯಾಗ ಅಧ್ವರ್ಯು ಗಣೇಶ ವಾಸುದೇವ ಜೋಗಳೇಕರ್‌    ಅವರು ಮಾತನಾಡಿ, ಭೂಮಂಡಲದ ಜೀವಕೋಟಿಗಳ ಸೌಖ್ಯ ಸಮಾಧಾನಗಳಿಗೆ ಯಾಗ ಪುಣ್ಯ ನಿಕ್ಷಿಪ್ತವಾಗಲೆಂದು ಪ್ರಾರ್ಥಿಸಿದರು.

ಯಾಗಶಾಲೆಗೆ ಅಗ್ನಿಸ್ಪರ್ಶ
ಆ ಬಳಿಕ ಯಾಗ ಸಮರ್ಪಣೆಯ ಭಾಗವಾಗಿ ಸಂಪೂರ್ಣ ಯಾಗಶಾಲೆಗೆ  ಅಗ್ನಿಸ್ಪರ್ಶವನ್ನು ವೀಕ್ಷಿಸಲು ಭಾರೀ   ಸಂಖ್ಯೆಯಲ್ಲಿ   ಆಗಮಿಸಿದ್ದ    ಭಕ್ತರು ಸಂಜೆ ತನಕ ತವಕದಿಂದ ಕಾದು ನಿಂತಿದ್ದರು. ಯಾಗ ವೀಕ್ಷಣೆಗೆ ಅನ್ಯರಾಜ್ಯಗಳ ಸಹಿತ ವಿದೇಶದಿಂದಲೂ ಭಕ್ತರು ಆಗಮಿಸಿದದ್ದರು.

ಸಹಸ್ರಾರು ಸಂಖ್ಯೆಯ ಭಕ್ತರನ್ನು ಸುವ್ಯವಸ್ಥೆಯಲ್ಲಿ ತಾಳ್ಮೆಯಿಂದ ಉಪಚರಿಸಿದ ಸ್ವಯಂ ಸೇವಕರು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

Kasaragod ಎನ್‌ಡಿಎ ಅಭ್ಯರ್ಥಿ ಅಶ್ವಿ‌ನಿ ಪ್ರಚಾರಕ್ಕೆ ಅಡ್ಡಿ: ಕೇಸು ದಾಖಲು

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

ಸಿಡಿದ ಗ್ಯಾಸ್‌ ಸಿಲಿಂಡರ್‌; ಪಾರಾದ ಕುಟುಂಬ: ಶೇಣಿ ಬಾರೆದಳದಲ್ಲಿ ಮನೆಗೆ ತಗಲಿದ ಬೆಂಕಿ

banUppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Uppala ಮನೆಯಿಂದ ನಗ, ನಗದು ಕಳವು: ಯುವಕನಿಗೆ ಕೋವಿ ತೋರಿಸಿ ಬೆದರಿಕೆ

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Kasaragod ವಂದೇ ಭಾರತ್‌ ರೈಲು ಢಿಕ್ಕಿ: ವಿದ್ಯಾರ್ಥಿನಿ ಸಾವು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News;ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.