ಭಕ್ತರನ್ನು  ಆಕರ್ಷಿಸುತ್ತಿರುವ ವಿಶ್ವಜಿತ್‌ ಅತಿರಾತ್ರಯಾಗ


Team Udayavani, Feb 22, 2019, 12:30 AM IST

21kbl-1.jpg

ಕುಂಬಳೆ: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದ ವಿಶ್ವಜಿತ್‌ ಅತಿರಾತ್ರಯಾಗದಂಗವಾಗಿ ಫೆ. 21 ರಂದು ಶ್ರೀ ಗಾಯತ್ರೀ ದೇವಿಯ ಸನ್ನಿಧಾನದಲ್ಲಿ ಬೆಳಗ್ಗೆ ಪುಣ್ಯಾಹ, ಗಣಯಾಗ, ಪುನಃಪ್ರತಿಷ್ಠಾ ಅಷ್ಠಬಂಧ, ತತ್ವಹೋಮ, ಮಧ್ಯಾಹ್ನ ಪ್ರಸನ್ನ ಮಹಾಪೂಜೆ ಬಳಿಕ ಅನ್ನ ಸಂತರ್ಪಣೆ ನಡೆಯಿತು. ಸಂಜೆ 108 ಕಲಶಾ ವಾಸ, ಅ ಧಿವಾಸ ಹೋಮ, ದುರ್ಗಾನಮಸ್ಕಾರ ಪೂಜೆ ನಡೆಯಿತು.

ಯಾಗಶಾಲೆಯಲ್ಲಿ ಪ್ರವಗ್ಯì, ಉಪಸತ್‌, ಸುಬ್ರಹ್ಮಣ್ಯಾಹ್ವಾನ, ವೇದಿನಿರ್ಮಾಣ, ಯೂಪಕರ್ಮ, ಚಯನಕರ್ಮ, ಅಪರಾಹ್ನ ಪ್ರವಗ್ಯì, ಉಪಸತ್‌, ಸುಬ್ರಹ್ಮಣ್ಯಾಹ್ವಾನ, ಪಯೋವ್ರತ ವಿ ವಿಧಾನಗಳು ವಿಧ್ಯುಕ್ತವಾಗಿ ನಡೆದವು.

ಇಂದಿನ ಕಾರ್ಯಕ್ರಮ  
ಫೆ. 22ರಂದು ಶ್ರೀ ಗಾಯತ್ರೀ ದೇವಿಯ ಸನ್ನಿಧಾನದಲ್ಲಿ ಬೆಳಗ್ಗೆ 5ರಿಂದ 8.30ರ ತನಕ ಪುಣ್ಯಾಹ, ಗಣಯಾಗ. 7.48ಕ್ಕೆ ಕುಂಭಲಗ್ನದಲ್ಲಿ ಸಾನ್ನಿಧ್ಯ ಕಲಶಾಭಿಷೇಕ. 10ಕ್ಕೆ ಯತಿವರ್ಯರಿಗೆ ಪೂರ್ಣಕುಂಭ ಸ್ವಾಗತ. 10.30ಕ್ಕೆ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಶ್ರೀ ವಜ್ರದೇಹಿ ಮಠ, ಗುರುಪುರ, ಶ್ರೀ ಮಹಾಬಲ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರು ಅವರಿಂದ ಅನುಗ್ರಹ ಸಂದೇಶ, ಮಧ್ಯಾಹ್ನ ಪ್ರಸನ್ನ ಮಹಾಪೂಜೆ, ಅನ್ನ ಸಂತರ್ಪಣೆ. ಸಂಜೆ ಗಂಟೆ 5ರಿಂದ 8.30ರ ವರೆಗೆ ದುರ್ಗಾನಮಸ್ಕಾರ ಪೂಜೆ, ರಂಗ ಪೂಜೆ ನಡೆಯಲಿದೆ.

ಯಾಗಶಾಲೆಯಲ್ಲಿ ಸೂಯೊìàದಯಕ್ಕೆ ಪ್ರವಗ್ಯì, ಉಪಸತ್‌, ಸುಬ್ರಹ್ಮಣ್ಯಾಹ್ವಾನ, ಅರುಣ ಕೇತುಕ ಚಯನ, ಉಪಸ್ಥಾನ, ಪ್ರವಗ್ಯì ಉದ್ವಾಸನೆ, ಅಗ್ನಿಪ್ರಣಯನ, ಹವಿರ್ದಾನ-ಪ್ರಣಯನ, ಸದೋಮಂಟಪ ನಿರ್ಮಾಣ, ಅಗ್ನಿಷೋಮೀಯ ಪ್ರಣಯನ, ಅಗ್ನಿಷೋಮೀಯ ಯಾಗ, ವಸತೀವರೀಹರಣ, ಪಂಚಗೋದೋಹನ, ನಾಮಸುಬ್ರಹ್ಮಣ್ಯಾಹ್ವಾನ, ಸತ್ಯುಪಕ್ರಮ. ಬೆಳಗ್ಗೆ 10.30ಕ್ಕೆ  ವೈಶ್ರವಣ ಯಜ್ಞಗಳು ನಡೆಯಲಿದೆ.

ರಾತ್ರಿ 7.30ರಿಂದ ಶ್ರೀ ಗಾಯತ್ರೀ ಸಭಾ ಮಂಟಪದ ಧಾರ್ಮಿಕ ಸಭೆಯಲ್ಲಿ ಶ್ರೀ ಮೋಹನದಾಸ   ಪರಮಹಂಸ ಸ್ವಾಮೀಜಿ ಮತ್ತು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಆಶೀರ್ವಚನ ನೀಡುವರು. 

ಬ್ರಹ್ಮಶ್ರೀ ಶಿಬರೂರು ವೇದವ್ಯಾಸ ತಂತ್ರಿ, ಬ್ರಹ್ಮಶ್ರೀ ಕೈಮುಕ್‌ ಪೆರಿಂಪಡು³ ವೈದಿಕನ್‌ ಶ್ರೀ ರಾಮನ್‌ ಅಕ್ಕಿತ್ತಿರಿಪ್ಪಾಡ್‌, ಬ್ರಹ್ಮಶ್ರೀ ಚೇನಾಸ್‌ ದಿನೇಶನ್‌ ನಂಬೂದಿರಿಪ್ಪಾಡ್‌ ತಂತ್ರಿ, ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಉಪಸ್ಥಿತರಿರುವರು.
 
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾ ಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ|  ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು. 

ಮುಖ್ಯ ಅತಿಥಿಗಳಾಗಿ ಕೇಂದ್ರಸಚಿವ ರಾದ ಡಿ.ವಿ. ಸದಾನಂದ ಗೌಡ ಮತ್ತು ಜನರಲ್‌ ವಿ. ಕೆ. ಸಿಂಗ್‌, ರಾ. ಸ್ವ. ಸಂಘ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಿ.ಯಸ್‌. ಪ್ರಕಾಶ್‌, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಮೆಂಡನ್‌, ಉಮಾನಾಥ ಕೋಟ್ಯಾನ್‌, ಮಂಗಳೂರು ಮೇಯರ್‌ ಭಾಸ್ಕರ್‌ ಕೆ., ಮಾಜಿ ಸಚಿವ ಕೃಷ್ಣ ಪಾಲೆಮಾರ್‌, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಕೆ. ಸುರೇಂದ್ರನ್‌, ಪ್ರಕಾಶ್‌ ಶೆಟ್ಟಿ ಬಂಜಾರ ,ಕೆ. ಸಿ. ನಾ„ಕ್‌, ಸತೀಶ್‌ ಪೂಜಾರಿ, ಡಾ| ಜೀವರಾಜ್‌ ಸೊರಕೆ, ಬೊಳ್ನಾಡುಗುತ್ತು ಚಂದ್ರಹಾಸ ರೈ, ಕಿಶೋರ್‌ ಆಳ್ವ, ಟಿ. ವಿಜಯಕುಮಾರ್‌ ರೆಡ್ಡಿ, ಭಾಸ್ಕರ ಶೆಟ್ಟಿ ಪುಣೆ, ದಯಾನಂದ ಬಂಗೇರ ಮುಂಬಯಿ., ಸದಾಶಿವ ಶೆಟ್ಟಿ, ಕುಳೂರು ಕನ್ಯಾನ, ಮಾಧವ ಮಾವೆ, ಉದ್ಯಮಿ, ಬೆಂಗಳೂರು, ಜಯದೇವ್‌ ಖಂಡಿಗೆ ಉಪಸ್ಥಿತರಿರುವರು. 

ಸಮಾರಂಭದಲ್ಲಿ ಎಣ್ಮಕಜೆ  ಸು ಧೀರ್‌ ಕುಮಾರ್‌ ಶೆಟ್ಟಿ, ಅಬುಧಾಬಿ, ಎಸ್‌. ಎನ್‌. ವಿ.ಎಲ್‌. ನರಸಿಂಹ ರಾಜು, ಅಧ್ಯಕ್ಷರು, ಆಕ್ಸ್‌ಫರ್ಡ್‌ ವಿದ್ಯಾಸಂಸ್ಥೆ ಸಮೂಹ, ಬೆಂಗಳೂರು,  ಶಾರದಮ್ಮ, ಸಮಾಜ  ಸೇವಕಿ,   ಬೆಂಗಳೂರು,  ಡಿ. ಎಸ್‌. ಸೂರ್ಯನಾರಾಯಣ, ಬೆಂಗಳೂರು ಅವರನ್ನು ಸಮ್ಮಾನಿಸಲಾಗುವುದು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

ಸೀತಾರಾಮ ಕೆದಿಲಾಯ ಅವರ ಗ್ರಾಮಯಾತ್ರೆಯ ವಿಶೇಷ ಸಾಕ್ಷ್ಯಚಿತ್ರ ‘ಪರಿಕ್ರಮ ಸಂತ’ ಅನಾವರಣ

Untitled-1

ಕಾಂಗ್ರೆಸ್ ಮಾಡಿದ ಅಭಿವೃದ್ಧಿಯನ್ನು ಬಿಜೆಪಿ ಮಾರಾಟ ಮಾಡುತ್ತಿದೆ : ಸಂಸದ ಡಿ.ಕೆ.ಸುರೇಶ್ ಆರೋಪ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.