ಹೊರಟದ್ದು ಕೊಲ್ಲೂರಿಗೆ; ತಲುಪಿದ್ದು ಗೋವಾಕ್ಕೆ! ಬಸ್ ಚಾಲಕನ ಯಡವಟ್ಟಿಗೆ ಯಾತ್ರಾರ್ಥಿಗಳು ಗರಂ

ಯಾತ್ರಾರ್ಥಿಗಳು ಬೆಳಿಗ್ಗೆ ಎದ್ದು ನೋಡಿದಾಗ ಬಸ್ ಗೋವಾ ಸಮುದ್ರ ಕಿನಾರೆಯಲ್ಲಿತ್ತು

Team Udayavani, May 18, 2022, 10:00 AM IST

ಹೊರಟದ್ದು ಕೊಲ್ಲೂರಿಗೆ; ತಲುಪಿದ್ದು ಗೋವಾಕ್ಕೆ! ಬಸ್ ಚಾಲಕನ ಯಡವಟ್ಟಿಗೆ ಯಾತ್ರಾರ್ಥಿಗಳು ಗರಂ

ಕಾಸರಗೋಡು : ಕೊಲ್ಲೂರು ಶ್ರೀ ಮುಕಾಂಬಿಕೆಯ ದರ್ಶನಕ್ಕೆ ತೆರಳಿದ್ದ ಯಾತ್ರಾರ್ಥಿಗಳು ತಲುಪಿದ್ದು ಗೋವಾದ ಬೀಚ್‌ಗೆ!

ಹೌದು… ಕೇರಳದ ರಾಜಧಾನಿ ತಿರುವನಂತಪುರದಿಂದ ಕೊಲ್ಲೂರು ದೇವಸ್ಥಾನ ದರ್ಶನ ಮಾಡಲು ಹೊರಟಿದ್ದ ಯಾತ್ರಾರ್ಥಿಗಳು ಗೋವಾ ತಲುಪಿದ್ದಾರೆ. ಮೇ 15ರ ಸಂಜೆ ತಿರುವನಂತಪುರದಿಂದ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಕೆ-ಸ್ವಿಫ್ಟ್‌ ಬಸ್‌ ಕೊಲ್ಲೂರಿಗೆ ಹೊರಟಿತ್ತು. ಎರ್ನಾಕುಳಂ ವರೆಗೆ ಓರ್ವ ಚಾಲಕನಿದ್ದು, ಅಲ್ಲಿಂದ ಇನ್ನೋರ್ವ ಚಾಲಕ ಬಸ್ಸನ್ನೇರಿ ಕರ್ತವ್ಯ ಆರಂಭಿಸಿದ. ಬಸ್‌ ಮಂಗಳೂರು ಮೂಲಕ ಕುಂದಾಪುರಕ್ಕೆ ತಲುಪಿತು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಬಲಕ್ಕೆ ತಿರುವು ಪಡೆದುಕೊಳ್ಳಬೇಕು. ಆದರೆ ಕೊಲ್ಲೂರು ಬಗೆಗೆ ಯಾವುದೇ ಮಾಹಿತಿ ಇಲ್ಲದ ಚಾಲಕ ನೇರವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಬಸ್ಸನ್ನು ಚಲಾಯಿಸಿದ.

ಸೋಮವಾರ ಬೆಳಗ್ಗೆ ಬಸ್‌ನಲ್ಲಿದ್ದವರು ಎಚ್ಚೆತ್ತು ನೋಡಿದಾಗ ಬಸ್‌ ಸಮುದ್ರ ಕಿನಾರೆಯಲ್ಲಿತ್ತು. ಅರೆನಗ್ನ ವಿದೇಶೀಯರು ಓಡಾಡುತ್ತಿದ್ದರು. ಮೂಕಾಂಬಿಕೆಯ ದರ್ಶನಕ್ಕೆಂದು ಹೊರಟ ತಾವು ಗೋವೆಗೆ ತಲುಪಿದ್ದೇವೆ ಎಂಬುದು ತಿಳಿಯಿತು.

ಚಾಲಕನೊಂದಿಗೆ ಪ್ರಯಾಣಿಕರು ವಾಗ್ವಾದ ನಡೆಸಿದರು. ಗೂಗಲ್‌ ಮ್ಯಾಪ್‌ ದಾರಿ ತಪ್ಪಿಸಿದೆ ಎಂದು ಹೇಳಿ ಚಾಲಕ ಪಾರಾಗಲು ಯತ್ನಿಸಿದ. ಬಳಿಕ ಪ್ರಯಾಣಿಕರನ್ನು ಕೊಲ್ಲೂರಿಗೆ ಕರೆದೊಯ್ದ. ದೇವರ ದರ್ಶನ ಪಡೆದ ಪ್ರಯಾಣಿಕರು ಊರಿಗೆ ವಾಪಸಾಗಿದ್ದಾರೆ.

ಇದನ್ನೂ ಓದಿ : ಮುದ್ದೇಬಿಹಾಳದಲ್ಲಿ ಭಾರೀ ಗಾಳಿ ಮಳೆ: ಧರೆಗುರುಳಿದ ಮರಗಳು, ಅಂಗಡಿ, ವಾಹನಗಳು ಜಖಂ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.