“ಯಜ್ಞ ಯಾಗ,ದಾನ-ಧರ್ಮಗಳಿಂದ ಸುಭಿಕ್ಷೆ’


Team Udayavani, Feb 24, 2019, 1:00 AM IST

yajna-yaga.jpg

ಕುಂಬಳೆ : ಯಜ್ಞ ಯಾಗ ,ದಾನ, ಧರ್ಮ ತಪ್ಪಸ್ಸುಗಳಿಂದ ಭೂಮಿ ಸುಭಿಕ್ಷ ಧರ್ಮ ಭೂಮಿಯಾಗುವುದು. ಭೂಮಿಯ ಮೇಲಿನ ಎಲ್ಲಾ ಕರ್ಮಗಳೂ ಯಜ್ಞಸ್ವರೂಪವಾಗಿದ್ದು, ಜಠರಾಗ್ನಿಗೆ ಅನ್ನ ಸ್ವರೂಪದ ಹವಿಸ್ಸು ಸಮರ್ಪಿಸುತ್ತೇವೆ. ವಿಜ್ಞಾನದ ನಾಗಾಲೋಟದಿಂದ ಇಂದು ಆಧ್ಯಾತ್ಮ ಸೊರಗುತ್ತಿರುವುದು ಆತಂಕ ಕಾಗಿಯಾಗಿದ್ದು, ಊಧ್ವìಮುಖೀವಾಗಿ ನೋಡುವುದನ್ನು ಮೈಗೂಡಿಸಬೇಕು. ಇಂದಿನ ವಿಜ್ಞಾನ ಸಾಧನೆಯ ಹಿಂದಿನ ಶಕ್ತಿ ಆಧ್ಯಾತ್ಮ ಸಾಧನೆಯೇ ಆಗಿದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನುಡಿದರು.

ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದಲ್ಲಿ ನಡೆಯುತ್ತಿರುವ ಅತಿರಾತ್ರ ಸೋಮಯಾಗದಂಗವಾಗಿ ಶುಕ್ರವಾರ ಜರಗಿದ ಅನುಗ್ರಹ ಸಂದೇಶ ಸಭೆಯಲ್ಲಿ ಪೂಜ್ಯರು ಮಾತನಾಡಿದರು.

ವೇದಗಳನನ್ನು ಅಧ್ಯಯನ- ಅನು ಸಂಧಾನ ಮಾಡಿದರೆ ಯಾವುದನ್ನೂ ಸಾಧಿಸಲು ಸಾಧ್ಯ. ಕಾಶ್ಮೀರದಲ್ಲಿ ಶಾಂತಿ ಸಂಸ್ಕೃತಿ ನೆಲೆಗೊಂಡದರೆ ರಾಷ್ಟ್ರ ಪರಿಪೂರ್ಣ ನೆಮ್ಮದಿಯಲ್ಲಿ ಮುನ್ನಡೆಯುವುದೆಂದು ತಿಳಿಸಿದ ಅವರು, ಕರ್ಮಯೋಗಿ, ಕಾಯ ಕಯೋಗಿಗಳ ಜೋಡಣೆಯಾಗಿ ಕೊಂಡೆವೂರಿನ ಪುಣ್ಯಭೂಮಿಯಲ್ಲಿ ನಡೆಯುತ್ತಿರುವ ಸೋಮಯಾಗದಿಂದ ಎಲ್ಲರಿಗೂ ಒಳಿದಾಗಲಿ ಎಂದು ಹಾರೈಸಿದರು.

ಶ್ರೀಕ್ಷೇತ್ರ ಕಣಿಯೂರಿನ ಶ್ರೀ àಮಹಾಬಲ ಸ್ವಾಮೀಜಿ ಅವರು ಆಶೀರ್ವಚನ ನೀಡಿ ದಾನವತ್ವವನ್ನು ಹೋಗಲಾಡಿಸಿ ಮಾನವರಾಗಿ ಬಾಳ್ಳೋಣ ಎಂದು ನುಡಿದರು.

ಸಮಾರಂಭದಲ್ಲಿ  ಹಿಂದೆ ನಡೆದ ನಕ್ಷತ್ರೇಷ್ಟಿ ಯಾಗದ ಸಾಕ್ಷÂಚಿತ್ರದ ಸಿಡಿಯನ್ನು ಪೂಜ್ಯರುಗಳು ಬಿಡುಗಡೆ ಗೊಳಿಸಿದರು. ಕೋತಮಂಗಲಂ ವಾಸುದೇವನ್‌ ನಂಬೂದಿರಿ ಅವರನ್ನು ಸಮ್ಮಾ¾ನಿಸಲಾಯಿತು. ಡಾ| ನಾರಾಯಣ ಭಟ್ಟತ್ತಿರಿಪ್ಪಾv ಅವರು ಸಾಧನೆಗಳ ವಿಸ್ಕೃತ ಪರಿಚಯ ನೀಡಿದರು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಕೊಂಡೆವೂರು ಸ್ವಾಮೀಜಿ ಉಪಸ್ಥಿತರಿದ್ದರು. ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರು ಸ್ವಾಗತಿಸಿ,ನಿರೂಪಿಸಿ ವಂದಿಸಿದರು.

ಟಾಪ್ ನ್ಯೂಸ್

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ಅಡುಗೆ ಅನಿಲ ಕೊರತೆಯಿಂದ ಮಕ್ಕಳಿಗೆ “ಹಸಿಯೂಟ’!

ಅಡುಗೆ ಅನಿಲ ಕೊರತೆಯಿಂದ ಮಕ್ಕಳಿಗೆ “ಹಸಿಯೂಟ’!

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಿಕೇರಿ: ಪಾಕ್ ವಿರುದ್ಧ ಭಾರತಕ್ಕೆ ಸೋಲು; ಹೃದಯಾಘಾತದಿಂದ ಕ್ರೀಡಾಭಿಮಾನಿ ಸಾವು

ಮಡಿಕೇರಿ: ಪಾಕ್ ವಿರುದ್ಧ ಭಾರತಕ್ಕೆ ಸೋಲು; ಹೃದಯಾಘಾತದಿಂದ ಕ್ರೀಡಾಭಿಮಾನಿ ಸಾವು

“ನದಿ ಮೂಲ ಉಳಿದರೆ ಮನುಕುಲದ ಉಳಿವು’

“ನದಿ ಮೂಲ ಉಳಿದರೆ ಮನುಕುಲದ ಉಳಿವು’

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

6 ಕೋ.ರೂ. ತಿಮಿಂಗಲ ವಾಂತಿ ವಶ; ಇಬ್ಬರ ಬಂಧನ

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವೀಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಮಡಿಕೇರಿ: ವಿಷ ಸೇವಿಸಿ ನಾಲ್ಕು ದಿನದ ಬಳಿಕ ಸಾವಿಗೀಡಾದ ಗ್ರಾಮ ಪಂಚಾಯತ್ ಸದಸ್ಯೆ.!

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

ಕುಬಣೂರು ಸೇತುವೆ ಕುಸಿತ; ಸಂಪರ್ಕ ರಸ್ತೆ ತಡೆ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ

ಉಪಚುನಾವಣೆ: ಬಹಿರಂಗ ಪ್ರಚಾರ ಅಂತ್ಯ; ಅ. 30ರಂದು ಮತದಾನ

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ಮತ್ತೆ ಹಾರಲಿವೆ ಜೆಟ್‌ ಏರ್‌ವೇಸ್‌ ವಿಮಾನಗಳು!

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ನೈಸರ್ಗಿಕ ವಿಪತ್ತುಗಳಿಂದ 87 ಬಿಲಿಯನ್‌ ಡಾಲರ್‌ ನಷ್ಟ

ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ  ಪರ ಸಾವಿರ ಶಿಫಾರಸು!

ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ  ಪರ ಸಾವಿರ ಶಿಫಾರಸು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.