ದೇಶ ರಕ್ಷಣೆಗೆ ಯುವಕರು ಮುಂದಾಗಿ: ಕೊಂಡೆವೂರು ಶ್ರೀ

ಸೈನಿಕ ಸೇರ್ಪಡೆ, ತರಬೇತಿ ಶಿಬಿರದ ಸಮಾರೋಪ ಸಮಾರಂಭ

Team Udayavani, Jun 21, 2019, 6:22 AM IST

20-KBL-1

ಕುಂಬಳೆ: ದೇಶಪ್ರೇಮದೊಂದಿಗೆ ದೇಶ ರಕ್ಷಣೆಗೆ ಯುವಕರು ಮುಂದಾಗಬೇಕಿದೆ. ರಾತ್ರಿ ಹಗಲೆನ್ನದೆ ದೇಶವನ್ನು ಕಾಯುವ ಸೈನಿಕರಿಂದ ನಾವು ನಿಶ್ಚಿಂತೆಯಿಂದ ಬಾಳಬಹುದಾಗಿದೆ. ಆದರೆ ಸೈನಿಕರು ಕಾಶ್ಮೀರದ ಗಡಿಪ್ರದೇಶದಲ್ಲಿ ಪ್ರಾಣವನ್ನು ಪಣವಾಗಿರಿಸಿ ಉಗ್ರರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ದೇಶ ರಕ್ಷಣೆಗೆ ಮುಂದಾಗಿದ್ದಾರೆ. ಇವರನ್ನು ನಾವು ಸದಾ ಬೆಂಬಲಿಸಬೇಕು ಎಂಬುದಾಗಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ನುಡಿದರು.

ಅವೇಕ್‌ ಸಂಘಟನೆ ಕಾಸರಗೋಡು ಮತ್ತು ಕೊಂಡೆ ವೂರು ಶ್ರೀ ನಿತ್ಯಾನಂದ ಪೀಠಂ ಟ್ರಸ್ಟ್‌ ವತಿಯಿಂದ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಒಂದು ತಿಂಗಳ ಕಾಲ ಜರಗಿದ ಶಿಬಿರದ ಸಮಾರಂಭದಲ್ಲಿ ಪೂಜ್ಯರು ಆಶೀರ್ವಚನ ನೀಡಿದರು.
ಅವೇಕ್‌ ಸಂಘಟನೆಯ ಅಧ್ಯಕ್ಷ, ಕಾಸರಗೋಡು ಜಿಲ್ಲಾ ಪಂಚಾಯತ್‌ ಸದಸ್ಯ ನ್ಯಾಯವಾದಿ ಶ್ರೀಕಾಂತ್‌ ಸಮಾರಂಭದ ಅಧ್ಯಕ್ಷತೆ ವಹಿಸಿದರು.

ಪ್ರಮುಖರಾದ ನ್ಯಾಯವಾದಿ ವಿ.ಬಾಲಕೃಷ್ಣ ಶೆಟ್ಟಿ, ಸುಧಾಮ ಗೋಸಾಡ, ಶಶಿಧರ ಶೆಟ್ಟಿ ಗ್ರಾಮ ಚಾವಡಿ ಮುಟ್ಟ, ಸುಕುಮಾರ್‌ ಕುದ್ರೆಪ್ಪಾಡಿ, ನಿಖೀಲೇಶ್‌, ಕೆ. ಮನೋಹರನ್‌, ಭರತ್‌ ಕುಮಾರ್‌, ಉಮಾ ಕಡಪ್ಪುರಂ ಉಪಸ್ಥಿತರಿದ್ದರು.

ಸಂಘಟನೆಯ ಕಾರ್ಯದರ್ಶಿ ಗುರುಪ್ರಸಾದ್‌ ಸ್ವಾಗತಿಸಿದರು. ಉಪಾಧ್ಯಕ್ಷ ಹರೀಶ್‌ ಕುಮಾರ್‌ ವಂದಿಸಿದರು.

ಡಿಫೆನ್ಸ್‌ ಪ್ರಿ ಆರ್ಮಿ ರಿಕ್ರೂಟ್‌ಮೆಂಟ್‌ ಕ್ಯಾಂಪಸ್‌ ಶಿಬಿರದಲ್ಲಿ 60 ಮಂದಿ ಯುವಕರು ಒಂದು ತಿಂಗಳ ಕಾಲ ನಿವೃತ್ತ ಸೈನಿಕರಿಂದ ಉಚಿತ ತರಬೇತಿ ಪಡೆದರು. ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ನೀಡಲಾಯಿತು.

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.