Mangaluru: ಬ್ರೆಝಿಲ್‌ ಯುವತಿಯನ್ನು ವರಿಸಿದ ತುಳುನಾಡಿನ ಯುವಕ…

Team Udayavani, Aug 10, 2024, 7:05 AM IST

Mangaluru: ಬ್ರೆಝಿಲ್‌ ಯುವತಿಯನ್ನು ವರಿಸಿದ ತುಳುನಾಡಿನ ಯುವಕ…

ಮಂಗಳೂರು: ಪ್ರೀತಿ, ಪ್ರೇಮಕ್ಕೆ ದೇಶ, ಗಡಿಯ ಬೇಲಿ ಇಲ್ಲ ಎಂಬುದಕ್ಕೆ ಮತ್ತೂಂದು ನಿದರ್ಶನ ಸಿಕ್ಕಿದೆ. ಮಂಗಳೂರಿನ ಯುವಕ ಹಾಗೂ ಬ್ರೆಝಿಲ್‌ ಮೂಲದ ಯುವತಿ ಪರಸ್ಪರ ಪ್ರೀತಿಸಿದ್ದು, ಭಾರತೀಯ ಸಂಪ್ರದಾಯದಂತೆ ವಿವಾಹವಾಗಿ ಕರಾವಳಿಯ ಸಂಸ್ಕೃತಿಯನ್ನು ಜಾಗತಿಕವಾಗಿ ಎತ್ತಿಹಿಡಿದಿದ್ದಾರೆ.

ಬ್ರೆಝಿಲ್‌ ದೇಶದ ತಾಟಿಯಾನೆ ಹಾಗೂ ತುಳುನಾಡಿನ ಆದಿತ್ಯ ಅವರ ವಿವಾಹ ಸಮಾರಂಭ ಜಿಎಸ್‌ಬಿ ಸಂಪ್ರದಾಯದಂತೆ ಮಂಗಳೂರಿನ ಡಾ| ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನೆರವೇರಿದೆ.

ಕರಂಗಲ್ಪಾಡಿ ನಿವಾಸಿ ಆದಿತ್ಯ 8 ವರ್ಷಗಳ ಹಿಂದೆ ಐಟಿ ಉದ್ಯೋಗ ಕ್ಕಾಗಿ ಬ್ರೆಝಿಲ್‌ಗೆ ತೆರಳಿದ್ದು, 2019ರಲ್ಲಿ ಅವರಿಗೆ ತಾಟಿಯಾನೆ ಪರಿಚಯ ವಾಗಿತ್ತು. ಬಳಿಕ ಸ್ನೇಹವು ಪ್ರೀತಿಗೆ ತಿರುಗಿತ್ತು. 2023ರಲ್ಲಿ ಮನೆಯವರಿಗೆ ತಮ್ಮ ಪ್ರೀತಿಯ ಸಂಗತಿಯನ್ನು ತಿಳಿಸಿ ಮದುವೆಗೆ ಒಪ್ಪಿಗೆ ಪಡೆದುಕೊಂಡರು. ಆದಿತ್ಯ ಹಾಗೂ ತಾಟಿಯಾನೆ ಅವರು ಹೆತ್ತವರು ಹಾಗೂ ಗುರು ಹಿರಿಯರ ಆಶೀರ್ವಾದದೊಂದಿಗೆ ಹಸೆಮಣೆ ಏರಿದ್ದಾರೆ. ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಬೆಳೆದು ಬಂದ ಯುವತಿ ಕೈಗೆ ಮೆಹಂದಿ ಹಚ್ಚಿ ಹಣೆಗೆ ಬಿಂದಿ ಧರಿಸಿ, ತಲೆಗೆ ಹೂ ಮುಡಿದು, ಭಾರತೀಯ ಸಂಪ್ರದಾ ಯದ ಆಭರಣ ಧರಿಸಿಕೊಂಡು ಅಗ್ನಿ ಸಾಕ್ಷಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ವಧುವಿನ ತಂದೆ ಅಟೀಲಿಯೊ, ತಾಯಿ ಲೂಸಿಯ, ಸಹೋದರಿಯರಾದ ಥಯಿಸ್‌, ಥಲಿತ ಹಾಗೂ ವರನ ಪೋಷಕರಾದ ರಮಾನಂದ್‌ ಹಾಗೂ ಪ್ರೀತಂ ಪೈ ಕುಟುಂಬಸ್ಥರು ಭಾಗವಹಿಸಿ ಶುಭ ಹಾರೈಸಿದ್ದಾರೆ.

ನಮ್ಮಿಬ್ಬರ ಭಾಷೆ, ಸಂಸ್ಕೃತಿ, ಸಂಪ್ರದಾಯ, ಆಚಾರ-ವಿಚಾರ ಬೇರೆಯಾಗಿದೆ. ಆದರೆ ತನ್ನ ಪ್ರೀತಿಗೋಸ್ಕರ ಆರು ತಿಂಗಳಿನಿಂದ ಭಾರತೀಯ ಸಂಸ್ಕೃತಿಯನ್ನು ಕಲಿಯುತ್ತಿದ್ದೇನೆ. ಭಾರತದ ಸಂಸ್ಕೃತಿ ಆಚಾರ ವಿಚಾರಗಳು ವಿಶಿಷ್ಟವಾಗಿವೆ. ಅವುಗಳನ್ನು ಕಲಿತು ಆದಿತ್ಯ ಜತೆಗೆ ಸುಂದರ ಸಂಸಾರ ನಡೆಸಲು ಮುಂದಾಗಿದ್ದೇನೆ ಎಂದು ತಾಟಿಯಾನೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

gan-police

Gangavathi: ಬೈಕ್ ವೀಲ್ಹಿಂಗ್ ಮಾಡಬೇಡಿ ಎಂದಿದ್ದಕ್ಕೆ ಪೊಲೀಸರಿಗೇ ಥಳಿಸಿದ ಪುಂಡರ ಗುಂಪು!

Rishab

National Award: ದೈವ, ದೈವ ನರ್ತಕರು, ಜನರಿಗೆ ರಾಷ್ಟ್ರಪ್ರಶಸ್ತಿ ಅರ್ಪಣೆ: ರಿಷಬ್‌ ಶೆಟ್ಟಿ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Mangaluru: ಆಲ್ವಿನ್‌ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

accident

Bajpe: ಪೊರ್ಕೋಡಿ ದ್ವಾರದ ಬಳಿ ಹೈಮಾಸ್ಟ್‌ ದೀಪದ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

5

Mangaluru: ಈ ಮೇಸ್ಟ್ರು ಹುಲಿ ತಂಡಗಳ ತಾಯಿ ಹುಲಿ!

3(1)

Bajpe: ಎಕ್ಕಾರ್‌ ಪಿಲಿ; ಅಮ್ಮನ ಸೇವೆಯೇ ಗುರಿ; ಹುಲಿ, ಸಿಂಹ ಇತರ ವೇಷಗಳ ಅಬ್ಬರ

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್‌ ಟಾಟಾ ವಿಧಿವಶ!

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ

ja

BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್

ACT

Mangaluru: ಆಲ್ವಿನ್‌ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.