ಹೆಣ್ಣು ಮಗು ನೀಡಿದ ಕಟೀಲು ಮಾತೆ… ಶಿಲ್ಪಾ ಶೆಟ್ಟಿಯಿಂದ ಸೀರೆ ಹರಕೆ
Team Udayavani, Apr 23, 2023, 6:55 AM IST
ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ಪತಿ ರಾಜ್ ಕುಂದ್ರಾ, ಮಕ್ಕಳು, ತಾಯಿ, ಸಹೋದರಿ ನಟಿ ಶಮಿತಾ ಶೆಟ್ಟಿ ಜತೆಗೆ ಭೇಟಿ ನೀಡಿ ಸೇವೆ ಸಲ್ಲಿಸಿದರು.
ಹೆಣ್ಣು ಮಗುವಿಗಾಗಿ ಹರಕೆ ಹೊತ್ತುಕೊಂಡಿದ್ದ ಶಿಲ್ಪಾ ಶೆಟ್ಟಿ ದಂಪತಿ ಶ್ರೀದೇವಿಗೆ ಸೀರೆ ಹರಕೆ ಒಪ್ಪಿಸಿದರು. ಬಳಿಕ ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ವೀಕ್ಷಿಸಿ, ವೇಷಗಳ ಭಾವಚಿತ್ರ ತೆಗೆದು ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ