ಮಂಗಳೂರು: ಬೊಕ್ಕ ಪಟ್ನ ಬೋಟ್ ಯಾರ್ಡ್ ಬಳಿ ರೌಡಿ ಶೀಟರ್ ಬರ್ಬರ ಹತ್ಯೆ
Team Udayavani, Nov 26, 2020, 8:42 AM IST
ಮಂಗಳೂರು : ಬೊಕ್ಕ ಪಟ್ನ ಬೋಟ್ ಯಾರ್ಡ್ ಬಳಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ.
ಹತ್ಯೆಯಾದ ವ್ಯಕ್ತಿಯನ್ನು ಇಂದ್ರಜಿತ್(೪೫) ಎಂದು ಗುರುತಿಸಲಾಗಿದ್ದು ಈತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎನ್ನಲಾಗಿದೆ.
ಬುಧವಾರ ತಡರಾತ್ರಿ ವ್ಯಕ್ತಿಯನ್ನು ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಕೊಲೆ ಮಾಡಿದ ಸ್ಥಿತಿಯಲ್ಲಿ ಗುರುವಾರ (ನ.26) ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.
ಬರ್ಕೆ ಸ್ಟೇಷನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ನಿವಾರ್ ಅಬ್ಬರ-ಜನಜೀವನ ತತ್ತರ: ತ. ನಾಡು, ಪುದುಚೇರಿಯಲ್ಲಿ ಭಾರೀ ವರ್ಷಧಾರೆ !
ಇದನ್ನೂ ಓದಿ: ಮುಖ್ಯಮಂತ್ರಿಗಳೇ ಗಮನಿಸಿ: ಪ್ರಸಿದ್ಧ ಮಹದೇಶ್ವರ ಬೆಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆಯೇ ಇಲ್ಲ !
ಕೊಲೆಯಾದ ವ್ಯಕ್ತಿ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444