ಮಂಗಳೂರು ರಥಬೀಧಿಯಲ್ಲಿ ನೆಲಕ್ಕುರುಳಿದ ಬೃಹತ್ ಅಶ್ವಥ ಮರ: ವಾಹನಗಳಿಗೆ ಹಾನಿ
Team Udayavani, Jan 24, 2021, 11:19 AM IST
ಮಂಗಳೂರು: ನಗರದ ರಥಬೀದಿಯ ವೆಂಕಟರಮಣ ದೇವಾಲಯದ ಬಳಿಯ ಬೃಹತ್ ಅಶ್ವಥ ಮರ ಇದ್ದಕ್ಕಿದ್ದಂತೆ ಇಂದು ಬೆಳಗ್ಗೆ ನೆಲಕ್ಕುರುಳಿದೆ.
ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ದೇವಸ್ಥಾನದ ಎದುರಿನ ಸುಮಾರು ನೂರು ವರ್ಷ ಹಳೆಯ ಅಶ್ವತ್ಥ ಮರ ಬುಡದಿಂದ ಮುರಿದು ಬಿದ್ದಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಒಂದು ಜೆಸಿಬಿ, ಕಾರು, ನೀರಿನ ಟ್ಯಾಂಕರ್ ಗೆ ಹಾನಿಯಾಗಿದೆ.
ಇದನ್ನೂ ಓದಿ:ಪಾದಾಚಾರಿಗೆ ಅಪರಿಚತ ವಾಹನ ಢಿಕ್ಕಿಯಾಗಿ ಪರಾರಿ: ವೃದ್ದ ಸ್ಥಳದಲ್ಲೇ ಸಾವು
ಇಂದು ಮುಂಜಾವ ರಥಬೀದಿ ದೇವಸ್ಥಾನದ ಎದುರಿನ ಸುಮಾರು ನೂರು ವರ್ಷ ಹಳೆಯ ಅಶ್ವತ್ಥ ಮರ ಬುಡದಿಂದ ಮುರಿದು ಬಿದ್ದಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಒಂದು ಜೆಸಿಬಿ, ಕಾರು, ನೀರಿನ ಟ್ಯಾಂಕರ್ ಗೆ ಹಾನಿಯಾಗಿದೆ.
ಮಂಗಳೂರಿನ ರಥಬೀದಿಯ ಪ್ರಮುಖ ಆಕರ್ಷಣೆ ಹಾಗೂ ಜನರ ಪೂಜ್ಯ ಭಾವನೆಯ ಕೇಂದ್ರವಾಗಿ ಈ ಬೃಹತ್ ಮರ ಗುರುತಾಗಿತ್ತು. ದೇವಾಲಯದ ಉತ್ಸವ ಸಂದರ್ಭದಲ್ಲಿ ವಿವಿಧ ಕೈಂಕರ್ಯಗಳಿಗೂ ಈ ಮರ ಸಾಕ್ಷಿಯಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಳ್ಳಾಲ: ಒಂಬತ್ತುಕೆರೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಕರಾವಳಿ ಜಾನಪದ ಜಾತ್ರೆ : ಗಮನಸೆಳೆದ ಜಾನಪದ ಮೆರವಣಿಗೆ
ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!
ಅಕ್ರಮ ಮರಳು ಸಾಗಾಟ ತಡೆಗೆ ಸ್ಕೂಟರ್ನಲ್ಲಿ ತೆರಳಿ ದಾಳಿ ಮಾಡಿದ ಮಂಗಳೂರು ಕಮಿಷನರ್, ಡಿಸಿಪಿ!
ಆರೋಪಿಗಳ ಕಾರು ಮಾರಾಟ ಪ್ರಕರಣ : ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು