ಮಂಗಳೂರು: ಕಂಟೈನರ್ ಗೆ ಬೈಕ್ ಢಿಕ್ಕಿ, ಸವಾರ ಸ್ಥಳದಲ್ಲೇ ಸಾವು
Team Udayavani, Dec 6, 2020, 12:13 PM IST
ಮಂಗಳೂರು: ನಗರದ ಪಡೀಲ್ ನಲ್ಲಿ ನಲ್ಲಿ ಕಂಟೈನರ್ ಗೆ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟ ಸವಾರನನ್ನು ನೀರು ಮಾರ್ಗದ ಮನ್ವಿತ್ (22) ಎಂದು ಗುರುತಿಸಲಾಗಿದೆ.
ರವಿವಾರ 11:45 ರ ವೇಳೆಗೆ ಘಟನೆ ನಡೆದಿದ್ದು, ಕಂಟೈನರ್ ನಂತೂರಿನಿಂದ ಪಡೀಲ್ ಕಡೆಗೆ ಹೋಗುತ್ತಿತ್ತು. ಎದುರು ಕಡೆಯಿಂದ ಬಂದ ಬೈಕ್ ಡಿವೈಡರ್ ಹಾರಿ ಕಂಟೈನರ್ ಅಡಿಗೆ ಬಿದ್ದ ಕಾರಣ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?