ಕೋವಿಡ್ ವಿರುದ್ಧ ನಾವೆಲ್ಲರೂ ಹೋರಾಡಬೇಕಾಗಿದೆ, ಇಲ್ಲಿ ರಾಜಕೀಯ ಸರಿಯಲ್ಲ: ಕಟೀಲ್
Team Udayavani, May 6, 2020, 4:18 PM IST
ಮಂಗಳೂರು: ಕೋವಿಡ್-19 ಸೋಂಕಿನ ವಿರುದ್ಧ ನಾವೆಲ್ಲರೂ ಹೋರಾಡಬೇಕಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು .
ಮಂಗಳೂರಿನ ಪಕ್ಷದ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 40 ದಿನಗಳಿಂದ ಬಿಜೆಪಿ ಕಾರ್ಯಕರ್ತರು ಕಾರ್ಮಿಕರಿರುವ ಸ್ಥಳಗಳಿಗೆ ಹೋಗಿ ಆಹಾರಗಳನ್ನು ನೀಡುವ ಕೆಲಸ ಮಾಡುತ್ತಿದ್ದಾರೆ. ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ವ್ಯವಸ್ಥೆಯನ್ನ ಮಾಡಲಾಗುತ್ತಿದೆ . ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಈಗಾಗಲೇ 1, 610 ಕೋಟಿ ರೂಪಾಯಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಕಾರ್ಮಿಕರಿಗೆ ಹಲವು ಸರ್ಕಾರ ಅನುದಾನವನ್ನು ಬಿಡುಗಡೆಗೊಳಿಸಿದೆ. ಇಂತಹ ಸಂದರ್ಭಗಳಲ್ಲಿ ಜನರಿಗೆ ವಿಶ್ವಾಸ ತುಂಬುವ ಕೆಲಸ ಮಾಡಬೇಕಾಗಿದೆ. ವಲಸೆ ಕಾರ್ಮಿಕರಿಗೆ ಪ್ರತಿಯೊಬ್ಬರಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ಇನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕೆಲವೊಂದು ನಿರ್ಧಾರಗಳಿಂದ ಕೋವಿಡ್ _19 ನಿಯಂತ್ರಣಕ್ಕೆ ಬರಲು ಸಾಧ್ಯವಾಗಿದೆ ಎಂದು ಅವರು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ