ಸುರತ್ಕಲ್ ಇಂದಿರಾ ಕ್ಯಾಂಟೀನ್ಗೆ ಮಸಿ; ಕಾಂಗ್ರೆಸ್ ಆಕ್ರೋಶ
Team Udayavani, Feb 3, 2018, 9:49 AM IST
ಸುರತ್ಕಲ್ : ಇಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್ಗೆ ದುಷ್ಕರ್ಮಿಗಳು ಮಸಿ ಎರಚಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರ ಭಾವ ಚಿತ್ರಕ್ಕೆ ಮಸಿ ಸುರಿಯಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಕ್ಷಣ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಶಾಸಕ ಮೊಯಿದ್ದೀನ್ ಬಾವಾ ಪೊಲೀಸರಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್