ಮಂಗಳೂರು ಬೋಳೂರಿನ ಮಹಿಳೆಗೆ ಸೋಂಕು: ಪ್ರದೇಶದ`ಸೀಲ್ ಡೌನ್ ಗೆ ತಯಾರಿ
Team Udayavani, Apr 30, 2020, 2:33 PM IST
ಮಂಗಳೂರು: ನಗರದ ಬೋಳೂರು ಪ್ರದೇಶದ ಮಹಿಳೆಯೋರ್ವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಕಾರಣದಿಂದ ಪ್ರದೇಶದಲ್ಲಿ ಸೀಲ್ ಡೌನ್ ಮಾಡಲಾಗುತ್ತಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೋಳೂರು ಪ್ರದೇಶದ 58 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ಇರುವುದು ಆಕೆಯ ಗಂಟಲು ದ್ರವ ಮಾದರಿ ಪರೀಕ್ಷೆ ವರದಿಯಲ್ಲಿ ಗುರುವಾರ ದೃಢಪಟ್ಟಿದೆ.
ಸೋಂಕಿತ ಸಂಖ್ಯೆ 501ರ ಸಂಪರ್ಕದಿಂದ ಈ ಮಹಿಳೆಗೆ ಸೋಂಕು ತಾಗಿರುವುದು ಖಚಿತವಾಗಿದೆ.
ಬೋಳೂರಿನ ಮಹಿಳಿಗೆ ಸೋಂಕು ತಾಗಿರುವುದು ದೃಢಪಟ್ಟ ಹಿನ್ನಲೆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಬ್ಯಾರಿಕೇಡ್ ಗಳನ್ನು ತಂದು ಹಾಕಲಾಗುತ್ತಿದೆ.
ರಾಜ್ಯದಲ್ಲಿ ಇದುವರೆಗೆ 557 ಸೋಂಕು ಪ್ರಕರಣಗಳು ದೃಢವಾಗಿದ್ದು, ಅವುಗಳ ಪೈಕಿ 21 ಪ್ರಕರಣಗಳು ಮರಣ ಹೊಂದಿದೆ. ಮತ್ತು 223 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ