ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ: ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್
Team Udayavani, May 30, 2020, 4:16 PM IST
ಮಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಎಲ್ಲರೂ ಒಂದಾಗಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಿಜೆಪಿ ಮುಂದುವರಿಯುತ್ತದೆ. ಅಭಿವೃದ್ಧಿ ದೃಷ್ಟಿಯಿಂದ ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದಿದ್ದಾರೆ.
ಪಕ್ಷದ ಒಳಗೆ ಯಾವುದೇ ಅಶಿಸ್ತನ್ನು ಸಹಿಸುವುದಿಲ್ಲ. ಅಶಿಸ್ತಿನ ವಿರುದ್ಧ ಹೈಕಮಾಂಡ್ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎಂದ ಅವರು ಭಿನ್ನಾಭಿಪ್ರಾಯ ಆಗಿದೆ ಎಂದು ಡಿಕೆ ಶಿವಕುಮಾರ್ ಹಗಲುಗನಸು ಕಾಣುತ್ತಿದ್ದಾರೆ. ಆದರೆ ಸರ್ಕಾರ ಪೂರ್ಣಾವಧಿಯನ್ನು ಯಶಸ್ವಿಯಾಗಿ ಪೂರೈಸುತ್ತದೆ. ಯಡಿಯೂರಪ್ಪನವರೇ ಪೂರ್ಣಾವಧಿ ಸಿಎಂ ಆಗಿರುತ್ತಾರೆ ಎಂದು ಕಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ