ಕುಂಪಲ ಬೈಪಾಸ್: ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬಾಲಕ ಸಾವು
Team Udayavani, Dec 5, 2020, 12:35 PM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ಕುಂಪಲ ಬೈಪಾಸ್ ಬಳಿ ಶುಕ್ರವಾರ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ಬಪ್ಪಿದ್ದಾನೆ.
ಕುಂಪಲ ಬೈಪಾಸ್ ನಿವಾಸಿ ಅಯಾನ್ (16) ಕಾರು ಢಿಕ್ಕಿ ಹೊಡೆದು ಮೃತಪಟ್ಟ ಬಾಲಕ.
ಶುಕ್ರವಾರ ಮನೆಯಿಂದ ಅಂಗಡಿಗೆ ಸಾಮಾಗ್ರಿ ತರಲು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಅಯಾನ್ ಗೆ ಢಿಕ್ಕಿ ಹೊಡೆದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು.
ಬಾಲಕನ ಮನೆ ಎದುರುಗಡೆಯೇ ಈ ಅಪಘಾತ ನಡೆದಿದ್ದು ಗಂಭೀರ ಗಾಯಗೊಂಡಿದ್ದ ಬಾಲಕನನ್ಬು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಇಂದು ಸಾವನ್ನಪ್ಪಿದ್ದಾನೆ.
ದಕ್ಷಿಣ ವಿಭಾಗ ಸಂಚಾರಿ ಪೊಲೀಸ್ ಠಾಣೆ್ಯಲ್ಲಿ ಪ್ರಕರಣ ದಾಖಲಾಗಿದೆ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಲಾರಿಗಳಿಂದ ಬ್ಯಾಟರಿ ಕದಿಯುತ್ತಿದ್ದ ಆರೋಪಿಯ ಬಂಧನ
ಮಂಗಳೂರು ರಥಬೀಧಿಯಲ್ಲಿ ನೆಲಕ್ಕುರುಳಿದ ಬೃಹತ್ ಅಶ್ವಥ ಮರ: ವಾಹನಗಳಿಗೆ ಹಾನಿ
ಪಾದಾಚಾರಿಗೆ ಅಪರಿಚಿತ ವಾಹನ ಢಿಕ್ಕಿಯಾಗಿ ಪರಾರಿ: ವೃದ್ದ ಸ್ಥಳದಲ್ಲೇ ಸಾವು
ತುಳುವಿಗೆ ರಾಜ್ಯ ಭಾಷೆ ಮಾನ್ಯತೆ : ಕರಾವಳಿಯ ಅಕಾಡೆಮಿ ಅಧ್ಯಕ್ಷರಿಂದ ಸರಕಾರಕ್ಕೆ ಒತ್ತಡ
ಕಲೆಕ್ಟರ್ ಗೇಟ್ ಜಂಕ್ಷನ್: ಹಳೆ ಕಟ್ಟಡಕ್ಕೆ ಶೀಘ್ರ ಮುಕ್ತಿ?
MUST WATCH
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ತಲೆಕೂದಲು, ಮೀಸೆ ಬೋಳಿಸುವಂತೆ ರಾಗಿಂಗ್: ಮಂಗಳೂರಿನಲ್ಲಿ 9 ವಿದ್ಯಾರ್ಥಿಗಳ ಬಂಧನ
ನೇತಾಜಿಯವರ ಜನ್ಮ ದಿನದಂದು ಅವರ ಆಪ್ತರ ಪುತ್ರಿಯಾದ ಜೊತೆ ಉಡುಪಿಯಲ್ಲಿ ಮಾತುಕತೆ,
ಹೊಸ ಸೇರ್ಪಡೆ
ಎಂಬುಲ್ದೇನಿಯ-ರೂಟ್ ಗ್ರೇಟ್ ಫೈಟ್
ಮಂಗಳೂರು ಪ್ಲಾಸ್ಟಿಕ್ ಪಾರ್ಕ್ಗೆ ಕೇಂದ್ರದಿಂದ 40 ಕೋ.ರೂ. : ಡಿವಿಎಸ್
ನಮ್ಮ ರಾಜ್ಯದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಓದಬೇಕು : ಬಿ.ಸಿ.ಪಾಟೀಲ್
ಸಕಾಲಕ್ಕೆ ಬಾರದ ತುರ್ತುವಾಹನ : ಸಾರ್ವಜನಿಕ ಆಸ್ಪತ್ರೆಗೆ ನುಗ್ಗಿ ದಾಂಧಲೆ ನಡೆಸಿದ ಗ್ರಾಮಸ್ಥರು
ಭಾರೀ ಚರ್ಚೆಗೆ ಗ್ರಾಸವಾದ ಬಿಜೆಪಿ-ಜೆಡಿಎಸ್ ಬೆಂಬಲಿತ ಸದಸ್ಯರ ಮೈತ್ರಿ ಧರ್ಮಪಾಲನೆ ಆಣೆ ಪ್ರಮಾಣ