ಮಂಗಳೂರು: ಡಿವೈಡರ್ ದಾಟಿ ಟ್ರಕ್ ಗೆ ಗುದ್ದಿದ ಕಾರು; ಓರ್ವ ಬಲಿ
ನಿದ್ದೆ ಮಂಪರಿನಲ್ಲಿದ್ದ ಚಾಲಕ ; ಮೂವರಿಗೆ ಗಾಯ
Team Udayavani, May 5, 2022, 12:36 PM IST
ಮಂಗಳೂರು: ಇಲ್ಲಿಂದ ಬಂಟ್ವಾಳಕ್ಕೆ ತೆರಳುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಕಂಟೇನರ್ ಟ್ರಕ್ ಗೆ ಢಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು , ಮೂವರು ಗಾಯಗೊಂಡ ಅವಘಡ ಗುರುವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.
ಕಾರು ಚಾಲಕ ಮಂಜೇಶ್ವರ ಕುಂಜತ್ತೂರು ನಿವಾಸಿ ಇಬ್ರಾಹಿಂ(32) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಚಾಲಕನ ನಿದ್ದೆ ಮಂಪರಿನಲ್ಲಿದ್ದ ಕಾರಣ ಕಾರು ಹತೋಟಿ ತಪ್ಪಿದ್ದು ಅವಘಡಕ್ಕೆ ಕಾರಣ ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಕೆಎಂಎಫ್ನಲ್ಲಿ ಕೆಲಸ ಕೊಡಿಸುವುದಾಗಿ ನೂರಾರು ಮಂದಿಗೆ ವಂಚನೆ; ನಾಲ್ವರು ಅರೆಸ್ಟ್
ಸಭೆಗಾಗಿ ಕಾಯುತ್ತಿದೆ ಸಿಆರ್ಝಡ್ ಹೊಸ ನಕ್ಷೆ!
ಸುರತ್ಕಲ್: ಕತ್ತಿ ಬೀಸಿ ಇಬ್ಬರ ಮೇಲೆ ಹಲ್ಲೆ; ಆರೋಪಿ ವಶಕ್ಕೆ
ಸುರತ್ಕಲ್ ಟೋಲ್ ಗೇಟ್ ವಿಲೀನಕ್ಕೆ ಹೆದ್ದಾರಿ ಪ್ರಾಧಿಕಾರ ಅಸ್ತು?
ಎಪಿಕ್ ಕಾರ್ಡ್ಗೆ ಆಧಾರ್ ನಂಬರ್ ಲಿಂಕ್ : ಪ್ರಕ್ರಿಯೆ ಚುರುಕುಗೊಳಿಸಲು ಡಿಸಿ ಸೂಚನೆ