ಕಾರು-ಟೆಂಪೋ ಟ್ರಾವೆಲರ್‌ ಢಿಕ್ಕಿ: ಪ್ರಯಾಣಿಕರು  ಪಾರು


Team Udayavani, Jul 14, 2017, 3:50 AM IST

Car-Tempo-Traveler.jpg

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕೆ.ಸಿ.ರೋಡ್‌ ಜಂಕ್ಷನ್‌ ನಲ್ಲಿ ಕಾರು ಮತ್ತು ಟೆಂಪೋ ಟ್ರಾವೆಲರ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ  ಕಾರಿನಲ್ಲಿ ಸಂಚರಿಸುತ್ತಿದ್ದ ಇಬ್ಬರು ಗಾಯ ಗೊಂಡು ಪವಾಡ ಸದೃಶವಾಗಿ ಪಾರಾದ ಘಟನೆ ಗುರುವಾರ ನಡೆದಿದೆ.

ಕುಂಜತ್ತೂರು ನಿವಾಸಿಗಳಾದ ಮುಸ್ತಾಫ ಮತ್ತು  ಸಮದ್‌ ರಫೀ ಗಾಯಗೊಂಡವರು. ಮಂಗಳೂರಿನಿಂದ ಕುಂಜತ್ತೂರು ಕಡೆಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರಿನ ಎದುರಿನಲ್ಲಿ ಚಲಿಸುತ್ತಿದ್ದ ಬಸ್‌ ಹಠಾತ್ತನೆ ಬ್ರೇಕ್‌ ಹಾಕಿದ ಪರಿಣಾಮ ಕಾರು ಚಾಲಕ ಅಪಘಾತವನ್ನು ತಪ್ಪಿಸಲು ಬಲ ಬದಿಗೆ ಕಾರನ್ನು ಚಲಾಯಿಸಿದ್ದು, ನಿಯಂತ್ರಣ ಕಳೆದು ಕೊಂಡ ಕಾರು ಡಿವೈಡರ್‌ ಏರಿ ಇನ್ನೊಂದು ಬದಿಯಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದ   ಟೆಂಪೋ ಟ್ರಾವೆಲರ್‌ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.