ಪಂಪ್ ವೆಲ್ ಮೇಲ್ಸೇತುವೆ ಮೇಲೆ ಕಾರು ಪಲ್ಟಿ: ಚಾಲಕ ಪ್ರಾಣಾಪಾಯದಿಂದ ಪಾರು
Team Udayavani, Aug 8, 2020, 12:15 PM IST
ಮಂಗಳೂರು: ಇಲ್ಲಿನ ಪಂಪ್ ವೆಲ್ ಮೇಲ್ಸೇತುವೆಯ ಮೇಲೆ ಕಾರೊಂದು ಪಲ್ಟಿಯಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರಬಹುದು ಎನ್ನಲಾಗಿದೆ. ಕಾರು ಸಂಪೂರ್ಣ ತಲೆಕೆಳಗಾಗಿ ಬಿದ್ದಿದ್ದು, ಸ್ಥಳಿಯರು ಚಾಲಕನನ್ನು ಹೊರತೆಗೆದರು. ಪಂಪ್ ವೆಲ್ ಸೇತುವೆಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿತ್ತು.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ