
ಜೂ.5ರಿಂದ ಮಳೆ ಸಾಧ್ಯತೆ… ಎಲ್ಲೋ ಅಲರ್ಟ್ ಘೋಷಣೆ
Team Udayavani, Jun 4, 2023, 7:45 AM IST

ಮಂಗಳೂರು: ಕರಾವಳಿ ಭಾಗದಲ್ಲಿ ಜೂನ್ 5ರಿಂದ ಉತ್ತಮ ಮಳೆ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆಯು ಜೂ. 5ರಂದು ಎಲ್ಲೋ ಅಲರ್ಟ್ ಘೋಷಿಸಿದೆ. ಈ ವೇಳೆ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ.
ಕರಾವಳಿ ಜಿಲ್ಲೆಯಾದ್ಯಂತ ಶನಿವಾರ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಸೆಕೆಯ ಬೇಗೆ ಹೆಚ್ಚು ಇತ್ತು. ಮಂಗಳೂರಿನಲ್ಲಿ 35.4 ಡಿ.ಸೆ. ಗರಿಷ್ಠ ಮತ್ತು 27.2 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು. ತಲಾ 3 ಡಿ.ಸೆ. ಉಷ್ಣಾಂಶ ವಾಡಿಕೆಗಿಂತ ಹೆಚ್ಚು ಇತ್ತು.
ಟಾಪ್ ನ್ಯೂಸ್
