
ಚಿತ್ರಾಪುರ ತಲವಾರು ಹಲ್ಲೆ ಪ್ರಕರಣ: ಮೂವರ ಬಂಧನ
Team Udayavani, Feb 28, 2023, 7:10 AM IST

ಸುರತ್ಕಲ್ : ಚಿತ್ರಾಪುರ ಬೀಚ್‌ನಲ್ಲಿ ರವಿವಾರ ಗಾಂಜಾ ಅಮಲಿನಲ್ಲಿ ರಿಕ್ಷಾ ಚಾಲಕನಿಗೆ ತಲವಾರಿನಿಂದ ಹಲ್ಲೆ ನಡೆಸಿ, ರಿಕ್ಷಾ ಗಾಜು ಪುಡಿಗೈದ ಘಟನೆಗೆ ಸಂಬಂಧಿಸಿದಂತೆ ಒಟ್ಟು ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ರವಿವಾರ ಪ್ರತೀಕ್ ಬಂಧಿಸಲಾಗಿತ್ತು. ಸೋಮವಾರ ಆರೋಪಿಗಳಾದ ಅಮಲ್ ಅಜಯನ್ ಮತ್ತು ನಿಶಾಂತ್ ಬಂಧಿಸಲಾಗಿದ್ದು ಇತರ ಮೂವರು ಆರೋಪಿಗಳಿಗೆ ಶೋಧ ಕಾರ್ಯ ಮುಂದುವರಿದಿದೆ. ಬಂಧಿತರ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 307 ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.
ಮಾದಕ ವ್ಯಸನದ ವಿರುದ್ದ ಕಾನೂನು ಕ್ರಮ:
ಮಾದಕ ದ್ರವ್ಯ ಮಾರಾಟ ಜಾಲವನ್ನು ಬುಡಸಹಿತ ಕಿತ್ತು ಹಾಕಲು ಈಹಿಂದೆಯೇ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಯುವ ಸಮಾಜ ಭವಿಷ್ಯವನ್ನು ಡ್ರಗ್ಸ್ ಸೇವನೆ ಮೂಲಕ ಹಾಳು ಮಾಡಿಕೊಳ್ಳುತ್ತಿರುವುದನ್ನು ವಿಧಾನ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪಿಸಿ ಯಾವುದೇ ಕಾರಣಕ್ಕೂ ಇಂತಹ ಘಟನೆಗಳು ಕ್ಷೇತ್ರದಲ್ಲಿ ನಡೆಯಕೂಡದು ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Fraud Case ಮೆಸ್ ಮ್ಯಾನೇಜರ್, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ
MUST WATCH
ಹೊಸ ಸೇರ್ಪಡೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್