Udayavni Special

ಟೋಲ್‌ ನವೀಕರಣಕ್ಕೆ ನಾಗರಿಕ ಆಕ್ರೋಶ: ಧರಣಿ

Team Udayavani, Aug 15, 2018, 12:54 PM IST

15-agust-9.jpg

ಸುರತ್ಕಲ್‌ : ಇಲ್ಲಿನ ಟೋಲ್‌ ಗೇಟನ್ನು ಹಿಂಬಾಗಿಲ ಮೂಲಕ ಆರಂಭಿಸುವ ಹುನ್ನಾರಕ್ಕೆ ಟೋಲ್‌ ಗೇಟ್‌ ಸಮೀಪ ಉಪಾಹಾರ ಮಂದಿರ, ಶೌಚಾಲಯ ನಿರ್ಮಿಸುತ್ತಿರುವುದು ಸಾಕ್ಷಿಯಾಗಿತ್ತು. ಆ ಸಂದರ್ಭ ಡಿವೈಎಫ್‌ಐ ಸಹಿತ ಸ್ಥಳೀಯ ನಾಗರಿಕ ಸಮಿತಿಗಳ ಹೋರಾಟದಿಂದಾಗಿ ಕಾಮಗಾರಿಗಳು ಸ್ಥಗಿತವಾಗಿದ್ದವು. ಆದರೆ ಈಗ ಸಂಸದರ ನೇರ ಹಸ್ತಕ್ಷೇಪದಿಂದ ಮತ್ತೆ ಟೋಲ್‌ ಸುಂಕ ವಸೂಲಿ ಆರಂಭಿಸಲಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಆರೋಪಿಸಿದರು. ಸುರತ್ಕಲ್‌ ಟೋಲ್‌ಗೇಟ್‌ನ್ನು ಸ್ಥಗಿತಗೊಳಿಸಿ, ಹೆದ್ದಾರಿಯಲ್ಲಿರುವ ಅಪಾಯಕಾರಿ ಹೊಂಡ-ಗುಂಡಿಯನ್ನು ಮುಚ್ಚುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಟೋಲ್‌ಗೇಟ್‌ ಸಮೀಪ ಹೆಸರು ಸಹಿತ ಭಾವಚಿತ್ರ ಹಾಕಿ ದೇಶದ ನಂಬರ್‌ ವನ್‌ ಸಂಸದ ಎಂದು ಹೇಳಿಕೊಳ್ಳುತ್ತಿದ್ದಾರೆ. ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿ, ಕೇರಳ ಹಾಗೂ ಕರ್ನಾಟಕದ ನೆರೆ ಬಗ್ಗೆ ಮಾತನಾಡಿ, ಗಮನ ಸೆಳೆದಿರುವುದು ಅಭಿನಂದನಾರ್ಹ. ಆದರೆ ಜಿಲ್ಲೆಯ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸದೆ ಇರುವುದು ಖೇಧಕರ. ಹೆದ್ದಾರಿಗಳು ಹೊಂಡಗಳಿಂದ ತುಂಬಿದ್ದು, ದುರಸ್ತಿ ಕಾರ್ಯ ನಡೆಸುವುದು ಹಾಗೂ ಹತ್ತು ಕಿ.ಮೀ. ಅಂತರದಲ್ಲಿರುವ ಮೂರ್‍ನಾಲ್ಕು ಟೋಲ್‌ ಸುಂಕ ಹಾಕುವುದನ್ನು ತಡೆಯಲು ಇಂದಿಗೂ ಅವರಿಂದ ಸಾಧ್ಯವಾಗಿಲ್ಲ ಎಂದರು.

ಕಾರ್ಪೋರೇಟರ್‌ ರೇವತಿ ಪುತ್ರನ್‌ ಮಾತನಾಡಿ, ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಪಡೆಯುವ ಸಂಸದರು, ಸ್ವಯಂ ವರ್ಚಸ್ಸಿನಿಂದ ಮತ ಪಡೆಯಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ಕೇವಲ ಬಾಯಿಮಾತಿನಲ್ಲಿ ಮಾಡಿದರೆ ಸಾಲದು ಜನತೆಗೆ ಪ್ರಯೋಜನ ಲಭಿಸುವಂತಿರಬೇಕು. ಸಂಸದರು ಮತ್ತೆ ಜಯಗಳಿಸಿದರೆ ಮತ್ತಷ್ಟು ಟೋಲ್‌ ವಸೂಲಾತಿ ಕೇಂದ್ರಗಳು ಆರಂಭವಾಗಬಹುದು ಎಂದರು.

ಬಲಿಷ್ಠ ರಸ್ತೆ ನಿರ್ಮಿಸಲು ಸಾಧ್ಯವಾಗಿಲ್ಲ
ದಯಾನಂದ ಶೆಟ್ಟಿ ಪಂಜಿಮೊಗರು ಮಾತನಾಡಿ, ಸಂಸದ ನಳಿನ್‌ ಕುಮಾರ್‌ ಕಟೀಲು ಪಾಲಿಕೆ ಸಭೆಯ ಚರ್ಚಿಗೆ ಇಂದಿಗೂ ಬಂದಿಲ್ಲ. ಮಾತೆತ್ತಿದರೆ ಬಲಿಷ್ಠ ದೇಶ ನಿರ್ಮಾಣ ಮಾಡುತ್ತೇವೆ ಎನ್ನುತ್ತಾರೆ. ಹತ್ತು ವರ್ಷಗಳಲ್ಲಿ ಬಲಿಷ್ಠ ರಸ್ತೆ ನಿರ್ಮಿಸಲೂ ಅವರಿಗೆ ಸಾಧ್ಯವಾಗಲಿಲ್ಲ ಎಂದು ಟೀಕಿಸಿದರು.

ಜಯಕರ್ನಾಟಕ ಮುಖಂಡ ವೈ. ರಾಘವೇಂದ್ರ ರಾವ್‌, ಡಿವೈಎಫ್‌ಐ ಮುಖಂಡ ಇಮ್ತಿಯಾಝ್, ಸಂತೋಷ್‌ ಬಜಾಲ್‌, ಅಜ್ಮಲ್‌ ಕಾನಾ, ನವೀನ್‌ ಕೊಂಚಾಡಿ, ಮುಸ್ತಫಾ ಬೈಕಂಪಾಡಿ, ಮೂಸಬ್ಬ ಪಕ್ಷಿಕೆರೆ, ರಹೀಂ ಪಕ್ಷಿಕೆರೆ, ದಿನೇಶ್‌ ಆರ್‌. ಕೆ., ಸಂದೀಪ್‌ ಕಿನ್ನಿಗೋಳಿ, ಮುನಾವರ್‌ ಕುತ್ತಾರ್‌, ಕಮಲಾಕ್ಷ ಸಾಲ್ಯಾನ್‌, ಶಿವ ಪಂಜಿಮೊಗರು, ಉಮರ್‌ ಫಾರೂಕ್‌, ಜಾನ್‌ ಡಿ’ಸೋಜಾ, ಅಬೂಬಕರ್‌ ಬಾವಾ, ನಾಗರಿಕ ಸಮಿತಿಯ ಗಂಗಾಧರ ಬಂಜನ್‌ ಮೊದಲಾದವರು ಉಪಸ್ಥಿತರಿದ್ದರು. ಬಿ.ಕೆ. ಇಮ್ತಿಯಾಝ್ ಪ್ರಾಸ್ತಾವಿಸಿದರು. ಶ್ರೀನಾಥ್‌ ಕುಲಾಲ್‌ ಅವರು ಕಾರ್ಯಕ್ರಮ ಸ್ವಾಗತಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ಏಳು ದಶಕಗಳಿಂದ ಕತ್ತಲೆಯಲ್ಲಿ ಬದುಕುತ್ತಿದ್ದ ಗಡಿ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ

ನದಿ ಪಾತ್ರವನ್ನೇ ಬದಲಿಸಿದ ಉತ್ತರಾ ನೆರೆ: ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಹೊಳೆ ಹರಿವಿನ ದಿಕ್ಕನ್ನೇ ಬದಲಿಸಿದ ಉತ್ತರಾ ನೆರೆ:ಕಾಪು ಲೈಟ್ ಹೌಸ್ ನ ಸಂಪರ್ಕ ವ್ಯವಸ್ಥೆ ಕಡಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

breadfruit

ದೀವಿ ಹಲಸು ಆದಾಯಕ್ಕೂ ಲೇಸು

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

MUST WATCH

udayavani youtube

ಕಬ್ಬಿನ ಬೆಳೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

Dr.Harsha Kamath : ಕಾರ್ಕಳದ ಈ Doctor ಕಲಾ ಕುಸುರಿಯ Master | Udayavani

udayavani youtube

ಮುಂಬೈಯಿಂದ ಡ್ರಗ್ಸ್‌ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು: ನಗರ ಪೊಲೀಸ್ ಆಯುಕ್ತ

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavaniಹೊಸ ಸೇರ್ಪಡೆ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಮತ್ತೆ ಜೀವಕಳೆ ಪಡೆದ ಚಾರ್ಮಾಡಿ ಜಲಪಾತಗಳು: ಅಲ್ಲಲ್ಲಿ ಗುಡ್ಡ‌‌ ಕುಸಿತ

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ಏಕಾಏಕಿ ತುಂಬಿ ಹರಿದ ನದಿ: ತುಂಗಭದ್ರಾ ನದಿಯಲ್ಲಿ ಕೊಚ್ಚಿಹೊದ ಇಬ್ಬರು ಯುವಕರು

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಭಿವಂಡಿಯಲ್ಲಿ ಕುಸಿದ ಬಹುಮಹಡಿ ಕಟ್ಟಡ: 10 ಜನರು ಸಾವು, ಇನ್ನೂ ಹಲವರು ಸಿಲುಕಿರುವ ಶಂಕೆ

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

ಪಂಜಾಬ್ ಸೋಲಿಗೆ ಕಾರಣವಾಯ್ತು ಅಂಪಾಯರ್ ತಪ್ಪು ನಿರ್ಧಾರ! ಗರಂ ಆದ ಸೆಹವಾಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.