ಡ್ರೋನ್‌ ಸರ್ವೇಗೆ ಪಾಲಿಕೆ ಟೆಂಡರ್‌, ಅಭಿವೃದ್ಧಿಗೆ ಆದ್ಯತೆ; ಕುಳಾಯಿ ಬಗ್ಗುಂಡಿ ಕೆರೆ

Team Udayavani, Oct 19, 2022, 3:38 PM IST

13

ಸುರತ್ಕಲ್‌: ನೂರಾರು ವರ್ಷ ಇತಿಹಾಸವಿರುವ ಕುಳಾಯಿ ಬಳಿಯ ಬಗ್ಗುಂಡಿ ಕೆರೆ ಕಾಯಕಲ್ಪಕ್ಕೆ ಆದ್ಯತೆ ನೀಡಲಾಗಿದ್ದು ಡ್ರೋನ್‌ ಸರ್ವೇ ನಡೆಸಲು ಮಂಗಳೂರು ಮಹಾನಗರ ಪಾಲಿಕೆ ಟೆಂಡರ್‌ ಆಹ್ವಾನಿಸಿದೆ.

ದರಸೂಚಿ ಸಲ್ಲಿಸಲು ಅ.20ರವರೆಗೆ ಕಾಲಾವಕಾಶ ನೀಡಲಾಗಿದೆ. ಬೃಹತ್‌ ಕೆರೆ ಇದಾಗಿದ್ದು 60 ಎಕರೆ ವ್ಯಾಪ್ತಿಯಲ್ಲಿ ವಿಸ್ತರಿಸಿದೆ.

ಕೆರೆಯಲ್ಲಿ ವರ್ಷಪೂರ್ತಿ ನೀರಿನ ಒರತೆಯಿದೆ ಮಾತ್ರವಲ್ಲ ಬಹಳಷ್ಟು ಆಳ ವಿದ್ದು ಸರ್ವೇ ಕಾರ್ಯ ಮಾಡುವುದು ಸವಾಲಾಗಿದೆ. ಬಗ್ಗುಂಡಿ ಕೆರೆಗೂ ಕುಳಾಯಿ ಬಳಿ ಇರುವ ಕೋಟೆದ ಬಬ್ಬು ದೈವಸ್ಥಾನಕ್ಕೂ ನಂಟಿದ್ದು ಪ್ರತಿವರ್ಷ ಮಾರ್ಚ್‌ನಲ್ಲಿ ಬರುವ ಮೀನ ಸಂಕ್ರಮಣದಂದು ಈ ದೈವಸ್ಥಾನದ ನೇಮ ಸಂದರ್ಭ ಕೆರೆಯಲ್ಲಿ ಮೀನು ಹಿಡಿಯುವ ಜಾತ್ರೆ ನಡೆಯುತ್ತದೆ. ಆದರೆ ಕಳೆದ ಹತ್ತು ವರ್ಷಗಳಲ್ಲಿ ಕೆರೆ ಸುತ್ತಮುತ್ತ ಇರುವ ಕೈಗಾರಿಕೆ ಹಾಗೂ ಇದೀಗ ಬಡಾವಣೆಗಳಿಂದಲೂ ಮಲೀನ ನೀರು ಕೆರೆಯನ್ನು ತುಂಬಿ ಮೀನುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಕುಳಾಯಿ ಗ್ರಾಮದ ಪರಿಸರಕ್ಕೆ ಒಂದು ಕಾಲದಲ್ಲಿ ತಾಲೂಕಿನ ಜೀವನಾಡಿಯಾಗಿದ್ದ ಐತಿಹಾಸಿಕ ಬಗ್ಗುಂಡಿ ಕೆರೆ, ಪ್ರಕೃತಿಯ ಸುಂದರ ತಾಣದಲ್ಲಿ ನೆಲೆಗೊಂಡಿದ್ದು, ವಿವಿಧ ಜಾತಿಯ ನೀರು ಹಕ್ಕಿಗಳ ಕಲರವ ನಿತ್ಯ ಕಾಣಸಿಗುತ್ತದೆ.

ಉಳಿದಂತೆ ವರ್ಷಪೂರ್ತಿ ನೀರಸೆಲೆ ಇರುವುದರಿಂದ ಮೊಟ್ಟೆಯಿಡಲು ಬೇರೆ ಬೇರೆ ತಾಣದಿಂದ ಹಕ್ಕಿಗಳು ಇಲ್ಲಿ ಬರುತ್ತವೆ. ಪ್ರಯತ್ನ ಪಟ್ಟರೆ ಅತ್ಯಂತ ಸುಂದರ ಪ್ರವಾಸಿ ಸ್ಥಳವನ್ನಾಗಿ ಮಾಡಬಹುದು. ಬೋಟಿಂಗ್‌, ಕೆರೆಯ ಸುತ್ತ ವಾಕಿಂಗ್‌ ಟ್ರ್ಯಾಕ್‌, ಸೈಲ್‌ ರೈಡಿಂಗ್‌ ಮತ್ತಿತರ ಸೌಲಭ್ಯಕ್ಕೆ ಸಾಕಷ್ಟು ಅವಕಾಶಗಳಿವೆ.

ಅಭಿವೃದ್ಧಿಗೆ ಕ್ರಮ: ಐತಿಹಾಸಿಕ ಕೆರೆಯನ್ನು ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತವಾಗಿ ಡ್ರೋನ್‌ ಸರ್ವೇ ಮಾಡಿ ಇದರ ವಿಸ್ತಾರ ನೀಲಿ ನಕ್ಷೆ ರೂಪಿಸಲಾಗುತ್ತದೆ. ಸ್ಮಾರ್ಟ್‌ ಸಿಟಿ ಅನುದಾನ, ಕೆಐಎಡಿಬಿ ಇಲ್ಲವೇ ಇತರ ಮೂಲಗಳಿಂದ ಅನುದಾನ ಹೊಂದಿಸಿ ಪ್ರವಾಸಿ ಸ್ಥಳವನ್ನಾಗಿ ಮಾಡುವ ಯೋಜನೆಯಿದೆ. ಹೆದ್ದಾರಿ ಸಮೀಪವೇ ಇರುವುದರಿಂದ ಮುಂದಿನ ದಿನಗಳಲ್ಲಿ ಆಕರ್ಷಣೆಯ ಕೇಂದ್ರವಾಗಲಿದೆ. – ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.