Court Verdict: ಬಾಲಕಿಯ ಅತ್ಯಾಚಾರ… ಆರೋಪಿಗೆ 20 ವರ್ಷಗಳ ಕಠಿನ ಶಿಕ್ಷೆ, 50,000 ದಂಡ

Team Udayavani, Jul 20, 2024, 5:42 PM IST

Court Verdict: ಬಾಲಕಿಯ ಅತ್ಯಾಚಾರ… ಆರೋಪಿಗೆ 20 ವರ್ಷಗಳ ಕಠಿನ ಶಿಕ್ಷೆ, 50,000 ದಂಡ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದೆ.

ಹುಬ್ಬಳ್ಳಿ ನವನಗರ ಅಮರಗೋಳ್‌ ಬಸವಕಾಲೊನಿಯ ವಿವೇಕ್‌ ಅಂಬಿಗೇರ(20) ಶಿಕ್ಷೆಗೊಳಗಾದ ಆರೋಪಿ. ಈತ 2023ರಲ್ಲಿ ಬಾಲಕಿಯನ್ನು ತೊಕೊಟ್ಟಿನ ಲಾಡ್ಜ್ವೊಂದಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದ. ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಮಂಗಳೂರು ಮಹಿಳಾ ಪೊಲೀಸ್‌ ಠಾಣೆಯ ಆರಕ್ಷಕ ನಿರೀಕ್ಷಕರಾಗಿದ್ದ ಶಾಂತಿನಾಥ ಜೆ.ವಣ್ಣೂರ ತನಿಖೆ ಪೂರ್ಣಗೊಳಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಅಭಿಯೋಜನ ಪರ 15 ಸಾಕ್ಷಿದಾರರನ್ನು ವಿಚಾರಿಸಲಾಗಿದ್ದು ಪ್ರಕರಣದ ಸಾಕ್ಷ್ಯ, ದಾಖಲೆಗಳು ಮತ್ತು ಪೂರಕ ಸಾಕ್ಷ್ಯವನ್ನು ಹಾಗೂ ವಾದ ವಿವಾದವನ್ನು ಆಲಿಸಿದ ನ್ಯಾಯಾಧೀಶರಾದ ಮಾನು ಕೆ.ಎಸ್‌. ಅವರು ಆರೋಪಿತನ ವಿರುದ್ಧ ಅಪರಾಧವು ಸಾಬೀತಾಗಿದೆ ಎಂದು ತೀರ್ಮಾನಿಸಿ ಜು.19ರಂದು ಆರೋಪಿಗೆ ಭಾರತೀಯ ದಂಡ ಸಂಹಿತೆಯ ಕಲಂ 376 ಮತ್ತು ಪೋಕ್ಸೋ ಕಾಯಿದೆಯ ಕಲಂ 6 ರಂತೆ 20 ವರ್ಷಗಳ ಕಠಿನ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣದಲ್ಲಿ 40,000 ರೂ.ಗಳನ್ನು ನೊಂದ ಬಾಲಕಿಗೆ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357(ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ನೊಂದ ಬಾಲಕಿಗೆ 1,60,000 ರೂ. ಪರಿಹಾರ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ಅವರು ಸಾಕ್ಷಿದಾರರನ್ನು ವಿಚಾರಿಸಿ ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: Kapu: ಬೈಕ್‌ -ಕಾರು ಮುಖಾಮುಖಿ ಢಿಕ್ಕಿ; ಬೈಕ್‌ ಸವಾರ ಮೃತ್ಯು

Ad

ಟಾಪ್ ನ್ಯೂಸ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ

Sarojadevi-1

ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್‌ ಬಿ.ಸರೋಜಾ ದೇವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa-aa-crick-aa

ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ನೆರೆ: ಸಂಚಾರಕ್ಕೆ ತೊಂದರೆ

heart attack

ಯುವಕರಲ್ಲಿ ಹಠಾತ್‌ ಹೃದಯಾಘಾತ ಏರಿಕೆ ;ಮುನ್ನೆಚ್ಚರಿಕೆ ಅಗತ್ಯ: ಡಾ| ಯೂಸುಫ್‌ ಕುಂಬ್ಳೆ

crime

Mangaluru:ಕೇರಳದಿಂದ ಕರೆಸಿಕೊಂಡು ನಾಲ್ವರಿಗೆ ಹಲ್ಲೆ

1-aa-aa-crick-aa-ara-DC

ಶಿಕ್ಷಣ ಸಂಸ್ಥೆಗಳಲ್ಲಿ ತಿಂಗಳೊಳಗೆ ಡ್ರಗ್ಸ್‌ ತಡೆ ಸಮಿತಿ ರಚನೆಗೆ ಜಿಲ್ಲಾಧಿಕಾರಿ ಸೂಚನೆ

1-aa-aa-cong

‘ಶಕ್ತಿ-ಗ್ಯಾರಂಟಿ’ ಯಶಸ್ಸು: ವಿವಿಧೆಡೆ ಸಂಭ್ರಮ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

AUS vs WI : ಕೇವಲ 27 ರನ್‌ಗೆ ಆಲೌಟ್‌ ಆದ ವೆಸ್ಟ್‌ ಇಂಡೀಸ್ – ತವರಿನಲ್ಲೇ ವೈಟ್‌ ವಾಶ್

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.