ದ.ಕ: ಕೋವಿಡ್ ಗೆ ಐವರ ಸಾವು, 316 ಪಾಸಿಟಿವ್
Team Udayavani, Sep 16, 2020, 6:44 AM IST
ಸಾಂದರ್ಭಿಕ ಚಿತ್ರ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇದಿನೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದ ಪ್ರತಿದಿನ 300ಕ್ಕೂ ಮೇಲ್ಪಟ್ಟು ಪ್ರಕರಣಗಳು ದಾಖಲಾಗುತ್ತಿವೆ. ಮಂಗಳವಾರ 316 ಮಂದಿಗೆ ಕೋವಿಡ್ ದೃಢಪಟ್ಟಿದೆ. 322 ಮಂದಿ ಗುಣಮುಖರಾಗಿದ್ದಾರೆ. ಐದು ಮಂದಿ ಮೃತಪಟ್ಟಿದ್ದು, ಒಟ್ಟು ಮೃತರ ಸಂಖ್ಯೆ 452ಕ್ಕೇರಿದೆ.
108 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ, 166 ಮಂದಿಗೆ ಇನ್ಫ್ಲೂಯೆನಾl ಲೈಕ್ ಇಲ್ನೆಸ್, 11 ಮಂದಿಗೆ ತೀವ್ರ ಉಸಿರಾಟದ ಸಮಸ್ಯೆಯಿಂದ ಸೋಂಕು ತಗಲಿದೆ. 31 ಮಂದಿಯ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ. ಪೀಡಿತರಲ್ಲಿ 148 ಮಂದಿ ಮಂಗಳೂರು, 44 ಮಂದಿ ಬಂಟ್ವಾಳ, 42 ಮಂದಿ ಪುತ್ತೂರು, 20 ಮಂದಿ ಸುಳ್ಯ, 37 ಮಂದಿ ಬೆಳ್ತಂಗಡಿ ಹಾಗೂ 25 ಮಂದಿ ಹೊರ ಜಿಲ್ಲೆಯವರು.
117 ಮಂದಿ ಪುರುಷರು, 69 ಮಹಿಳೆಯರು ರೋಗ ಲಕ್ಷಣಗಳನ್ನು ಹೊಂದಿದ್ದಾರೆ. 62 ಮಂದಿ ಪುರುಷರು, 68 ಮಂದಿ ಮಹಿಳೆಯರು ಯಾವುದೇ ರೋಗ ಲಕ್ಷಣ ಹೊಂದಿಲ್ಲ. ಮೃತರಲ್ಲಿ ಮೂವರು ಮಂಗಳೂರು, ಓರ್ವ ಬಂಟ್ವಾಳ, ಓರ್ವ ಪುತ್ತೂರಿನವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!