ಶಿಕ್ಷಕರಿಗೂ ಕೋವಿಡ್ ಸೋಂಕು


Team Udayavani, Oct 10, 2020, 10:32 PM IST

ಶಿಕ್ಷಕರಿಗೂ ಕೋವಿಡ್ ಸೋಂಕು

ಸಾಂದರ್ಭಿಕ ಚಿತ್ರ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 55 ಮಂದಿ ಶಿಕ್ಷಕರು ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ 40 ಮಂದಿ ಶಿಕ್ಷಕರು ಗುಣಮುಖರಾಗಿದ್ದಾರೆ. 15 ಮಂದಿ ಶಿಕ್ಷಕರು ವಿವಿಧ ಆಸ್ಪತ್ರೆ ಮತ್ತು ಗೃಹ ನಿಗಾವಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 29 ಮಂದಿ ವಿದ್ಯಾರ್ಥಿಗಳು ಇಲ್ಲಿಯವರೆಗೆ ಸೋಂಕಿಗೆ ಒಳಗಾಗಿದ್ದು, ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕೊರೊನಾ ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಪ್ರಸ್ತುತ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಯಾವುದೇ ಶಿಕ್ಷಕರು ಅಥವಾ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿಲ್ಲ ಎನ್ನುವುದು ಸಮಾಧಾನಕರ ವಿಚಾರ.

50 ಶಿಕ್ಷಕರಿಗೆ ಪಾಸಿಟಿವ್‌
ಉಡುಪಿ: ಜಿಲ್ಲೆಯಲ್ಲಿ ಇದುವರೆಗೆ ಸುಮಾರು 50 ಶಿಕ್ಷಕರಿಗೆ ಕೊರೊನಾ ಪಾಸಿಟಿವ್‌ ಆಗಿದೆ ಎಂದು ಜಿಲ್ಲಾ ಶಿಕ್ಷಕರ ಸಂಘದ ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ಸೋಂಕಿತ ಓರ್ವ ಶಿಕ್ಷಕಿಯ ಸಾವು ಸಂಭವಿಸಿದೆ. ಇವರು ಬ್ರಹ್ಮಾವರ ವಲಯದ ಗೋಳಿಯಂಗಡಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಮತ್ತು ಕ್ಯಾನ್ಸರ್‌ ಪೀಡಿತರಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾರ್ಕಳ ವಲಯದ ಶಿಕ್ಷಕರೊಬ್ಬರಿಗೆ ಕೊರೊನಾ ಸೋಂಕು ತಗಲಿದ ಪರಿಣಾಮ ಅವರ ತಂದೆ, ತಾಯಿಗೂ ಸೋಂಕು ತಗಲಿತು. ಶಿಕ್ಷಕರು ಗುಣಮುಖರಾದರೂ ತಂದೆ ಒಂದು ವಾರದ ಹಿಂದೆ ಮತ್ತು ತಾಯಿ ಅ. 9ರಂದು ನಿಧನ ಹೊಂದಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.