ಸಿಎಸ್‌ಆರ್‌ ನಿಧಿ ಪರಿಸರ ಸಂರಕ್ಷಣೆಗೆ ಮೀಸಲಿರಲಿ: ರಮಾನಾಥ ರೈ

Team Udayavani, Mar 25, 2018, 6:00 AM IST

13.jpg

ಪಣಂಬೂರು: ಎಲ್ಲ ಕಂಪೆನಿಗಳು ತಮ್ಮ ಸಿಎಸ್‌ಆರ್‌ ನಿಧಿಯ ಬಹುಪಾಲನ್ನು ಪರಿಸರ ಸಂರಕ್ಷಣೆಗಾಗಿ ಮೀಸಲಿಡಬೇಕು ಎಂದು ಸಚಿವ ಬಿ. ರಮಾನಾಥ ರೈ ಕರೆ ನೀಡಿದ್ದಾರೆ.

ನಗರದ ಹೊರವಲಯದ ಬೈಕಂಪಾಡಿಯಲ್ಲಿ ಶನಿವಾರ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ಪ್ರಾದೇಶಿಕ ಕಚೇರಿಯ ನೂತನ ಪರಿಸರ ಪ್ರಯೋಗಾಲಯ ಹಾಗೂ ಹಿರಿಯ ಪರಿಸರ ಅಧಿ ಕಾರಿ ಕಚೇರಿ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು, ಹಾವೇರಿ ಸೇರಿದಂತೆ ರಾಜ್ಯದ 13 ಕಡೆಗಳಲ್ಲಿ ಪರಿಸರ ಇಲಾಖೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ವಂತ ಕಚೇರಿ ತೆರೆಯಲಾಗಿದೆ. ಮಂಗಳೂರಿನಲ್ಲೂ ಸ್ವಂತ ಕಟ್ಟಡ ತೆರೆಯಬೇಕೆಂಬ ಕನಸು ಈಗ ನನಸಾಗಿದೆ. ಇಲಾಖೆ ಇನ್ನಷ್ಟು ದಕ್ಷತೆ ಯಿಂದ ಕಾರ್ಯನಿರ್ವಹಿಸುವಂತಾಗ ಬೇಕು ಎಂದು ಅವರು ಸೂಚಿಸಿದರು.

ಸುರತ್ಕಲ್‌ ಸುತ್ತಮುತ್ತ ಕ್ಯಾನ್ಸರ್‌ ಪೀಡಿತರ ಸಂಖ್ಯೆ ಹೆಚ್ಚುತ್ತಿರು ವುದು ಕಳವಳಕಾರಿ. ಮಾಲಿನ್ಯ ಕಾರಕ ಕೈಗಾರಿಕೆಗಳು ಬೇಕಿಲ್ಲ. ಶಾಸಕನಾಗಿ ಜನರ ಆರೋಗ್ಯಕ್ಕೆ ಆದ್ಯತೆ ನನ್ನ ಮೊದಲ ಕರ್ತವ್ಯ. ಪರಿಸರ ಸಹ್ಯ ಕೈಗಾರಿಕೆಗಳು ಹೆಚ್ಚು ಬರಬೇಕು ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ನೀಡಬೇಕು ಎಂದು ಶಾಸಕ ಬಾವಾ ಹೇಳಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಲಕ್ಷ್ಮಣ್‌ ಮಂಡಳಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಮೇಯರ್‌ ಭಾಸ್ಕರ ಕೆ., ಕಾರ್ಪೊರೇಟರ್‌ಗಳಾದ ಪುರುಷೋತ್ತಮ ಚಿತ್ರಾಪುರ, ಪ್ರತಿಭಾ ಕುಳಾç, ತಾ.ಪಂ. ಸದಸ್ಯೆ ಅಪ್ಸತಾ, ಪ್ರಯೋಗಾಲಯದ ಮುಖ್ಯ ವೈಜ್ಞಾನಿಕ ಅಧಿ ಕಾರಿ ಬಿ.ಆರ್‌. ಬಾಲ ಗಂಗಾಧರನ್‌, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್‌. ಖಾದರ್‌ ಉಪಸ್ಥಿತರಿದ್ದರು. ರಾಜಶೇಖರ ಪುರಾಣಿಕ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.