ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!
Team Udayavani, Sep 19, 2020, 10:57 AM IST
ಮಂಗಳೂರು: ಖ್ಯಾತ ಡ್ಯಾನ್ಸರ್, ಬಾಲಿವುಡ್ ಚಿತ್ರದಲ್ಲಿ ನಟಿಸಿದ್ದ ಮಂಗಳೂರಿನ ಕಿಶೋರ್ ಶೆಟ್ಟಿಯನ್ನು ಡ್ರಗ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಸಿಸಿಬಿ ಪೊಲೀಸರಿಂದ ಶನಿವಾರ ಬೆಳಿಗ್ಗೆ ಡ್ರಗ್ಸ್ ಸಾಗಿಸುತ್ತಿದ್ದ ಡ್ಯಾನ್ಸರ್ ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದಾರೆ.
ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾಗಿದ್ದ ಕಿಶೋರ್ ಶೆಟ್ಟಿ, ನಂತರ ಹಿಂದಿ ಭಾಷೆಯ ಎಬಿಸಿಡಿ ಚಿತ್ರದಲ್ಲಿ ನಟಿಸಿದ್ದ.
ಇದನ್ನೂ ಓದಿ: ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್ ಏರಿ ನಿಂತ ಕಾರು; ಪ್ರಯಾಣಿಕರು ಪಾರು
ಪ್ರಕರಣದಲ್ಲಿ ಮತ್ತೋರ್ವನನ್ನು ಬಂಧಿಸಲಾಗಿದ್ದು, ಅಕೀಲ್ ನೌಶೀಲ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ಮುಂಬೈನಿಂದ ‘ಎಂಡಿಎಂಎ’ ಎಂಬ ನಿಷೇಧಿತ ಮಾದಕ ವಸ್ತುವನ್ನು ತಂದು ಮಂಗಳೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದರು.
ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ