ಕುಂಪಲ ಹುಲಿವೇಷಧಾರಿ ಮೃತದೇಹ ಪತ್ತೆ
Team Udayavani, Aug 24, 2019, 7:19 PM IST
ಮಂಗಳೂರು : ಕುಂಪಲ ಹುಲಿವೇಷಧಾರಿ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ
ಕುಂಪಲ ನಿವಾಸಿ ಅನಿಲ್ ಎಂಬವರ ಮನೆ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದ್ದು ಹುಲಿವೇಷಧಾರಿ ವಸಂತ್ ಗರೋಡಿ ಕಾಲು ಜಾರಿ ಬಿದ್ದು ಮೃತಪಟ್ಟವರು.
ಕುಂಪಲದಲ್ಲಿ ಶುಕ್ರವಾರ ನಡೆದ ಮೊಸರುಕುಡಿಕೆ ಉತ್ಸವದಲ್ಲಿ ಭಾಗವಹಿಸಿದ್ದ ವಸಂತ್ ಬಳಿಕ ವೇಷ ತೆಗೆಯಲು ತೆರಳಿದ ಸಂದರ್ಭದಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!
Mangaluru: ಕುಡಿಯುವ ನೀರಿನ ಕೊರತೆ, ಬೋಟ್, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!