ದುಬಾೖ ಪ್ರಯಾಣಿಕರ ಪರದಾಟ: ಏರ್‌ಪೋರ್ಟ್‌ ನಿರ್ದೇಶಕರನ್ನು ಕರೆಸಿದ ಜಿಲ್ಲಾಧಿಕಾರಿ


Team Udayavani, May 15, 2020, 9:15 AM IST

ದುಬಾೖ ಪ್ರಯಾಣಿಕರ ಪರದಾಟ: ಏರ್‌ಪೋರ್ಟ್‌ ನಿರ್ದೇಶಕರನ್ನು ಕರೆಸಿದ ಜಿಲ್ಲಾಧಿಕಾರಿ

ಮಂಗಳೂರು: ದುಬಾೖಯಿಂದ ಮಂಗಳವಾರ ರಾತ್ರಿ ಆಗಮಿಸಿದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಆಗಿರುವ ಅನಾನುಕೂಲಗಳ ಬಗ್ಗೆ ಬುಧವಾರ ಪತ್ರದ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರು ಗುರುವಾರ ನಿಲ್ದಾಣದ ನಿರ್ದೇಶಕ ವಿ.ವಿ. ರಾವ್‌ ಮತ್ತು ಹಿರಿಯ ಅಧಿಕಾರಿಗಳನ್ನು ತಮ್ಮ ಕಚೇರಿಗೇ ಕರೆಸಿಕೊಂಡು ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಗರ್ಭಿಣಿಯರು, ತುರ್ತು ವೈದ್ಯಕೀಯ ಸೇವೆಯ ಆವಶ್ಯಕತೆ ಇರುವಂಥ ವಿಶೇಷ ವಿಭಾಗದ ಪ್ರಯಾಣಿಕರು ವಿಮಾನದಲ್ಲಿ ಆಗಮಿಸಿದ್ದು, ಅವರಿಗೆ ವಿಮಾನ ನಿಲ್ದಾಣದಲ್ಲಿ ತುರ್ತು ನೆಲೆಯಲ್ಲಿ ಸೇವಾ ಸೌಲಭ್ಯಗಳು ಲಭಿಸಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು. ಮುಂದೆ ಹೀಗಾಗಲಾರದು ಎಂಬ ಭರವಸೆ ಇದೆ ಎಂದು ಜಿಲ್ಲಾಧಿಕಾರಿ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ

ಚಿಕ್ಕಮಗಳೂರು: ಕಸ-ಕಡ್ಡಿ,ಹುಳ ಮಿಶ್ರಿತ ನೀರನ್ನೇ ಕುಡಿಯಬೇಕು:ಗ್ರಾಮಸ್ಥರ ಯಾತನೆಗೆ ಕೊನೆಯಿಲ್ಲ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ಕೋವಿಡ್‌ ನೆಗೆಟಿವ್‌ ವರದಿ ಇಲ್ಲದಿದ್ದರೆ ಸ್ಥಳದಲ್ಲೇ ಪರೀಕ್ಷೆ: ದ.ಕ. ಡಿಎಚ್‌ಒ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 7 ವರ್ಷ ಜೈಲು

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 7 ವರ್ಷ ಜೈಲು

herrasment

ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ

12panchayath

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆ

1AtM

ಸುರತ್ಕಲ್: ಮತ್ತೆ ಎಟಿಎಂ ಪುಡಿಗಟ್ಟಿದ ಕಿಡಿಗೇಡಿ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

18graps

ಮಳೆಯಿಂದ ದ್ರಾಕ್ಷಿ ಹಾನಿ: ತಹಶೀಲ್ದಾರ್‌ ಪರಿಶೀಲನೆ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

ಈ ಬಾರಿಯೂ ಕಾಂಗ್ರೆಸ್‌ ಗೆಲುವು ನಿಶ್ಚಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.