ದ.ಕ. ಜಿಲ್ಲೆ: ನಾಳೆಯಿಂದ ದಂತ ಚಿಕಿತ್ಸಾ ಸೇವೆ
Team Udayavani, May 17, 2020, 5:00 AM IST
ಸಾಂದರ್ಭಿಕ ಚಿತ್ರ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ದಂತ ಚಿಕಿತ್ಸಾ ಕೇಂದ್ರಗಳು ಮೇ 18ರಿಂದ ರೋಗಿಗಳ ಚಿಕಿತ್ಸೆಗೆ ಲಭ್ಯವಿರುತ್ತವೆ. ಚಿಕಿತ್ಸೆಗೆ ಬರುವ ಮುನ್ನ ದೂರವಾಣಿ ಮೂಲಕ ನೋಂದಾಯಿಸಬೇಕು. ಮಾಸ್ಕ್ ಧರಿಸಿರ ಬೇಕು. ಚಿಕಿತ್ಸಾ ಕೇಂದ್ರದ ಒಳಗಡೆ ಸಾಮಾಜಿಕ ಅಂತರ ಪಾಲಿಸಬೇಕು. ಚಿಕ್ಕ ಮಕ್ಕಳು ಹಾಗೂ ವಯೋವೃದ್ಧರನ್ನು ಹೊರತುಪಡಿಸಿ ಉಳಿದವರು ಜತೆಯಲ್ಲಿ ಬೇರೆ ಯವರನ್ನು ಕರೆತರಬಾರದು. ಶೀತ, ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ ಇರುವವರು ಬರಲೇ ಬಾರದು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ