ಮಂಗಳೂರು : ಪೊಲೀಸರಿಂದ ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತುಗಳ ನಾಶ

Team Udayavani, Jun 26, 2022, 12:47 PM IST

1-ssdsadsa

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಮಾದಕ ದ್ರವ್ಯ ಕಳ್ಳಸಾಗಣೆ ವಿರುದ್ಧ ಅಂತಾರಾಷ್ಟ್ರೀಯ ದಿನದ ಅಂಗವಾಗಿ ಭಾನುವಾರ 11 ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ 580 ಕೆಜಿ ಗೂ ಹೆಚ್ಚು ಗಾಂಜಾ  ಮತ್ತು 120 ಗ್ರಾಂ ಹೆರಾಯಿನ್ ನಾಶ ಮಾಡಿದರು.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 15 ಠಾಣೆಗಳಲ್ಲಿ ವಶ ಪಡಿಸಿಕೊಂಡ 580 ಕೆಜಿ ಗೂ ಹೆಚ್ಚು ಗಾಂಜಾ ಸೇರಿದಂತೆ  1.28 ಕೋಟಿ ರೂ. ಮಾರುಕಟ್ಟೆ ಮೌಲ್ಯ ಹೊಂದಿರುವ ಅಪಾರ ಪ್ರಮಾಣದ ಅಕ್ರಮ ಮಾದಕ ವಸ್ತುಗಳನ್ನು ನಾಶ ಮಾಡಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ನಾಶ ಪ್ರಕ್ರಿಯೆ ನಡೆಸಲಾಗಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.