ಡ್ರಗ್ಸ್‌ : ನೈಜೀರಿಯಾ ಪ್ರಜೆ ಸಹಿತ ಇಬ್ಬರಿಗೆ ನ್ಯಾಯಾಂಗ ಬಂಧನ

Team Udayavani, Oct 5, 2020, 10:59 PM IST

ಡ್ರಗ್ಸ್‌ : ನೈಜೀರಿಯಾ ಪ್ರಜೆ ಸಹಿತ ಇಬ್ಬರಿಗೆ ನ್ಯಾಯಾಂಗ ಬಂಧನ

ಮಂಗಳೂರು: ಡ್ರಗ್ಸ್‌ ಜಾಲದ ತನಿಖೆ ನಡೆಸುತ್ತಿರುವ ಮಂಗಳೂರು ಸಿಸಿಬಿ ಪೊಲೀಸರು ತಮ್ಮ ಕಸ್ಟಡಿಯಲ್ಲಿದ್ದ ಆರೋಪಿಗಳಾದ ನೈಜೀರಿಯಾದ ಘಾನಾ ಪ್ರಜೆ ಫ್ರಾಂಕ್‌ ಸಂಡೇ ಇಬೆಬುಚಿ ಮತ್ತು ಕೂಳೂರು ಗುಡ್ಡೆ ಅಂಗಡಿಯ ಶಮೀನ್‌ ಫೆರ್ನಾಂಡಿಸ್‌ ಯಾನೆ ಶ್ಯಾಮ್‌ನನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಡ್ರಗ್ಸ್‌ ಜಾಲವನ್ನು ಭೇದಿಸಲು ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿ ಪೊಲೀಸರು ಫ್ರಾಂಕ್‌ ಸಂಡೇ ಇಬೆಬುಚಿ ಮತ್ತು ಶಮೀನ್‌ ಫೆರ್ನಾಂಡಿಸ್‌ ಅವರನ್ನು ಬೆಂಗಳೂರಿನಲ್ಲಿ ಹಾಗೂ ಶಾನ್‌ ನವಾಸ್‌ನನ್ನು ಮುಂಬಯಿಯಲ್ಲಿ ವಶಕ್ಕೆ ಪಡೆದಿದ್ದರು. ಅ. 1ರಂದು ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಬಳಿಕ ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಷ್ಟಡಿಗೆ ಪಡೆದಿದ್ದರು. ಇದೀಗ ವಿಚಾರಣೆ ಮುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಇಬ್ಬರು ಆರೋಪಿಗಳಿಂದ ಪೊಲೀಸರು ಡ್ರಗ್‌ ಸರಬರಾಜು ಮತ್ತು ಸೇವನೆ ಸಂಬಂಧ ಕೆಲವು ಮಹತ್ವದ ಮಾಹಿತಿಗಳನ್ನು ಪಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ತನಿಖೆಗೆ ಕೊರೊನಾ ಅಡ್ಡಿ
ಡ್ರಗ್ಸ್‌ ಪೆಡ್ಲರ್‌ಗಳ ಮಾಹಿತಿಯನ್ನು ಕಲೆ ಹಾಕುತ್ತಿರುವ ಪೊಲೀಸರಿಗೆ ಕೆಲವು ಮಂದಿ ಪೆಡ್ಲರ್‌ಗಳು ಹೊರ ರಾಜ್ಯಗಳಲ್ಲಿ ಇರುವ ಬಗ್ಗೆ ಮಾಹಿತಿ ಲಭಿಸಿದೆ. ಆದರೆ ಈಗ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಹೆಚ್ಚಿನ ತನಿಖೆಗೆ ಅಡ್ಡಿಯಾಗಿ ಪರಿಣಮಿಸಿದೆ. ಈಗಾಗಲೇ ಹೊರ ರಾಜ್ಯಗಳಿಗೆ ತೆರಳಿದ್ದ ಕೆಲವು ಪೊಲೀಸರು ಕೊರೊನಾ ಭಯದಿಂದ ವಾಪಸ್‌ ಬಂದಿದ್ದಾರೆ. ಹೀಗಿರುವಾಗ ಮಂಗಳೂರಿನಲ್ಲಿರುವ ಡ್ರಗ್ಸ್‌ ಜಾಲದ ನೆಟ್‌ವರ್ಕ್‌ ಹೊರ ರಾಜ್ಯಗಳಲ್ಲಿ ಇರುವ ಕಾರಣ ಅದರ ಜಾಡು ಹಿಡಿದು ಆರೋಪಿಗಳನ್ನು ಕರೆತರುವ ಮೂಲಕ ಪ್ರಕರಣದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸುವುದು ಇದೀಗ ಪೊಲೀಸರಿಗೂ ಸವಾಲಾಗಿ ಪರಿಣಮಿಸಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.