ಭಾರತ್ ಬಂದ್: ಮಂಗಳೂರಿಗೆ ತಟ್ಟದ ಬಂದ್ ಬಿಸಿ, ವಾಹನ ಸಂಚಾರ ಎಂದಿನಂತೆ
Team Udayavani, Dec 8, 2020, 9:25 AM IST
ಮಂಗಳೂರು: ಕೇಂದ್ರ ಸರಕಾರದ ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಬಿಸಿ ಸದ್ಯಕ್ಕೆ ಮಂಗಳೂರು ನಗರಕ್ಕೆ ತಟ್ಟಿಲ್ಲ.
ಮಂಗಳವಾರ ಬೆಳಗ್ಗಿನಿಂದಲೇ ಕೆಎಸ್ಆರ್ ಟಿಸಿ, ಸಿಟಿ ಮತ್ತು ಖಾಸಗಿ ಬಸ್ ಗಳು ಎಂದಿನಂತೆ ಸಂಚರಿಸುತ್ತಿದೆ. ಉಳಿದಂತೆ ಆಟೋ ರಿಕ್ಷಾಗಳ ಒಡಾಟವೂ ಇದ್ದು, ಹೋಟೆಲ್ ಗಳು, ಅಂಗಡಿಗಳು ಗ್ರಾಹಕರ ಸೇವೆಗೆ ತೆರೆದಿದೆ.
ಇದನ್ನೂ ಓದಿ:ಇಂದು ಭಾರತ ಸ್ತಬ್ಧ; ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತರಿಂದ ಹೋರಾಟ
ಇಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ನಂತೂರಿನಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯಾದ್ಯಂತ ವ್ಯಾಪಕ ಮಳೆ ಹಲವೆಡೆ ಹಾನಿ, ರಸ್ತೆ ಸಂಪರ್ಕ ಕಡಿತ
ಕುವೈಟ್ನಲ್ಲಿ ತೊಂದರೆಗೆ ಸಿಲುಕಿದ್ದ ಯುವಕ ಊರಿನತ್ತ
ನೀರಿನಲ್ಲಿ ಮುಳುಗಿ ನಾಪತ್ತೆ ಪ್ರಕರಣ : ಮೂರನೇ ದಿನವೂ ಯುವಕನ ಸುಳಿವು ಪತ್ತೆಯಿಲ್ಲ
ಮಂಗಳೂರು : ಉಡುಗೊರೆ ಆಮಿಷ ನೀಡಿ ವಿದ್ಯಾರ್ಥಿಗೆ 1.85 ಲ.ರೂ. ವಂಚನೆ
ಕಡಬಕ್ಕೆ ಜಿಲ್ಲಾಧಿಕಾರಿ ಭೇಟಿ : ಇಕ್ಕಟ್ಟಿನ ತಾಲೂಕು ಕಛೇರಿಯಲ್ಲಿ ಸಾರ್ವಜನಿಕರ ಪರದಾಟ!