ರಾಜ್ಯ, ಕೇಂದ್ರ ಸರಕಾರದಿಂದ ಕಾರ್ಮಿಕರಿಗೆ ಸೌಲಭ್ಯ

Team Udayavani, Apr 26, 2022, 1:00 PM IST

bharat-shetty

ಕಾವೂರು: ಕರ್ನಾಟಕ ಮತ್ತೆ ಕೇಂದ್ರ ಸರಕಾರ ಕಾರ್ಮಿಕ ವರ್ಗಕ್ಕೆ ಹೆಚ್ಚಿನ ಸೌಲಭ್ಯ ಒದಗಿಸಲು ಆದ್ಯತೆ ನೀಡಿದೆ. ಕಾರ್ಮಿಕ ಕಾರ್ಡ್‌ನಿಂದ ಹಲವಾರು ಪ್ರಯೋಜನ ಸಿಗಲಿದೆ.ಇದರ ಸದುಪಯೋಗವನ್ನು ಕಾರ್ಮಿಕ ಕುಟುಂಬ ಪಡೆಯಬೇಕೆಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ನುಡಿದರು.

ಕರ್ನಾಟಕ ಸರಕಾರ ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಬಿಜೆಪಿ ಕಾವೂರು ಮತ್ತು ಅಕಾಶಭವನ ಶಕ್ತಿ ಕೇಂದ್ರದ ಸಹಭಾಗಿತ್ವದಲ್ಲಿ ಸೋಮವಾರ ಅಕಾಶಭವನ ತ್ರಿವರ್ಣ ಫ್ರೆಂಡ್ಸ್‌ ಕ್ಲಬ್‌ ಎದುರಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ವಿಶ್ವಸ್ಥ ಮಂಡಳಿಯ ವೇದಿಕೆಯಲ್ಲಿ ವಾರ್ಡ್‌ 18 ವ್ಯಾಪ್ತಿಯ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗಾಗಿ ನಡೆಯುವ ಮಾಹಿತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಅಂಚೆ ಇಲಾಖೆಯಲ್ಲಿ ಕಾರ್ಮಿಕರಿಗೆ ಸಿಗುವ ಕಾರ್ಮಿಕ ಕಾರ್ಡ್‌ನಿಂದ ಸೌಲಭ್ಯ ಪಡೆಯಬಹುದಾಗಿದೆ. ಸರಕಾರದ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸಾ ಸೌಲಭ್ಯ, ಮಕ್ಕಳಿಗೆ ವಿದ್ಯಾರ್ಥಿ ವೇತನ ಸಹಿತ ಸೌಲಭ್ಯಗಳು ಒಂದೇ ಕಾರ್ಡ್‌ನಲ್ಲಿ ಸಿಗಲಿದೆ. ಕಾರ್ಮಿಕ ಇಲಾಖೆಯಿಂದಲೂ ಕಾರ್ಮಿಕರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ಜಾಗೃತಿ ಕಾರ್ಯಕ್ರಮ ಪ್ರತೀ ಕ್ಷೇತ್ರದಲ್ಲಿ ಹಮ್ಮಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

ಮನಪಾ ಸದಸ್ಯೆ ಗಾಯತ್ರಿ ಎ. ರಾವ್‌, ವಾರ್ಡ್‌ ಬಿಜೆಪಿ ಪ್ರಮುಖರು, ತ್ರಿವರ್ಣ ಫ್ರೆಂಡ್ಸ್‌ನ ಪ್ರಮುಖರು, ಗಣೇಶೋತ್ಸವ ಸಮಿತಿಯ ಪ್ರಮುಖರು, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು, ಸಾರ್ವಜನಿಕರು, ಸ್ಥಳೀಯ ನಿವಾಸಿಗಳು, ಬಿಜೆಪಿ ಕಾರ್ಯಕರ್ತರು ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.