ಜಿಲ್ಲೆಯ ಆರ್ಥಿಕತೆಗೆ ಮೀನುಗಾರಿಕೆ ಕೊಡುಗೆ ಅಪಾರ: ಡಾ| ಜಗದೀಶ್‌


Team Udayavani, Sep 26, 2017, 10:04 AM IST

26-STATE-28.jpg

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೀನುಗಾರಿಕೆಗೆ ಹೆಚ್ಚಿನ ಅವಕಾಶಗಳಿದ್ದು, ಜಿಲ್ಲೆಯ ಆರ್ಥಿಕತೆಗೂ ಮೀನುಗಾರಿಕೆ ಉತ್ತಮ ಕೊಡುಗೆಗಳನ್ನು ನೀಡಿದೆ. ಜಿಲ್ಲೆಯ ಮೀನುಗಾರರ ಸಮಸ್ಯೆಗಳನ್ನು ಅರಿಯುವಲ್ಲಿ ಐಸಿಎಆರ್‌-ಸಿಎಂಎಫ್‌ಆರ್‌ಐ ಸಂಸ್ಥೆಯು ಜಿಲ್ಲಾಡಳಿತದೊಂದಿಗೆ ಹೊಂದಾಣಿಕೆಯಿಂದ ಕೆಲಸ ನಿರ್ವಹಿಸುತ್ತಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ತಿಳಿಸಿದರು.

ಭಾರತೀಯ ಕೃಷಿ ಅನುಸಂಧಾನ ಪರಿಷತ್‌-ಕೇಂದ್ರೀಯ ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆ (ಐಸಿಎಆರ್‌-ಸಿಎಂಎಫ್‌ಆರ್‌ಐ)ಯ ಮಂಗಳೂರು ಸಂಶೋಧನಾ ಕೇಂದ್ರವು ಸೋಮವಾರ ನಗರದಲ್ಲಿ ಆಯೋಜಿಸಿದ್ದ ಸಮುದ್ರ ಪರಿಸರದ ಆರೋಗ್ಯದೊಂದಿಗೆ ಕರಾವಳಿಯ ಕೈಗಾರೀಕರಣದ ಸಾಮರಸ್ಯ ಎಂಬ ವಿಷಯದ ಕುರಿತ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೊಬೈಲ್‌ ಆ್ಯಪ್‌: ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಕೇಂದ್ರದ ವಿಜ್ಞಾನಿ ಮುಖ್ಯಸ್ಥೆ ಡಾ| ಪ್ರತಿಭಾ ರೋಹಿತ್‌ ಮಾತನಾಡಿ,  ಮೀನುಗಾರರ ಅನುಕೂಲಕ್ಕಾಗಿ ಸಂಸ್ಥೆಯು ಮೊಬೈಲ್‌ ಆ್ಯಪೊಂದನ್ನು ಸಿದ್ಧಪಡಿಸಿದ್ದು, ಅದರಲ್ಲಿ ವಾತಾವರಣ, ಸೈಕ್ಲೋನ್‌, ಮೀನುಗಾರಿಕೆಗೆ ಸೂಕ್ತ ಸ್ಥಳ ಇವುಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ಜತೆಗೆ ಕೇಂದ್ರವು ಮೀನಿನ ಆಹಾರೋತ್ಪನ್ನವನ್ನೂ ಮಾರುಕಟ್ಟೆಗೆ ನೀಡುತ್ತಿದೆ ಎಂದರು.

ಮಹಾರಾಷ್ಟ್ರ ಮ್ಯಾಂಗ್ರೂವ್‌ ಸೆಲ್‌ನ ಹೆಚ್ಚುವರಿ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಎನ್‌. ವಾಸುದೇವನ್‌ ಹಾಗೂ ಹೊಸದಿಲ್ಲಿ ಐಸಿಎಆರ್‌ನ ಅಸಿಸ್ಟೆಂಟ್‌ ಡೈರೆಕ್ಟರ್‌ ಜನರಲ್‌ ಡಾ| ಪಿ. ಪ್ರವೀಣ್‌ ವಿಷಯ ಮಂಡಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಸಮುದ್ರ ಮೀನುಗಾರಿಕೆಯ ನೀತಿಯ ಪ್ರಕಟನೆಗಳನ್ನು ಬಿಡುಗಡೆಗೊಳಿಸಿದರು. ಕೇಂದ್ರದ ವಿಜ್ಞಾನಿಗಳಾದ ಡಾ| ಎ.ಪಿ. ದಿನೇಶ್‌ ಬಾಬು ಸ್ವಾಗತಿಸಿದರು. ಗೀತಾ ಶಶಿಕುಮಾರ್‌ ವಂದಿಸಿದರು.

ಟಾಪ್ ನ್ಯೂಸ್

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಪಶ್ಚಿಮ ಬಂಗಾಳದ ಪ್ರಸಿದ್ಧ ವ್ಯಂಗ್ಯಚಿತ್ರಕಾರ ನಾರಾಯಣ ದೇವನಾಥ್‌ ನಿಧನ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ಛತ್ತೀಸ್‌ಗಡ: ಪ್ರತ್ಯೇಕ ಎನ್‌ಕೌಂಟರ್‌; ಐವರು ನಕ್ಸಲರ ಹತ್ಯೆ

ವಿಚ್ಛೇದನ ಹಾದಿಯಲ್ಲಿ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿ ಪುತ್ರಿ ಶ್ರೀಜಾ?

ವಿಚ್ಛೇದನ ಹಾದಿಯಲ್ಲಿ ತೆಲುಗು ಚಿತ್ರರಂಗದ ಹಿರಿಯ ನಟ ಚಿರಂಜೀವಿ ಪುತ್ರಿ ಶ್ರೀಜಾ?

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ

ಮಾಸ್ಕ್ ಹಾಕಬೇಕೆಂದು ನನಗೆ ಅನಿಸಿಲ್ಲ, ಹಾಕಲ್ಲ: ಸಚಿವ ಕತ್ತಿ ಉಡಾಫೆ ಉತ್ತರ

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌

ಶ್ರೀರಾಮ, ಶ್ರೀಕೃಷ್ಣರಂತೆ ಪಿಎಂ ಮೋದಿ ದೇವರ ಅವತಾರ: ಸಚಿವ ಕಮಲ್‌ ಪಟೇಲ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿರ್ವಹಣೆ ಇಲ್ಲದೆ ಪಾಳು ಕೊಂಪೆಯಾದ ಅತ್ತಾವರ ಕಟ್ಟೆ ಉದ್ಯಾನವನ!

ನಿರ್ವಹಣೆ ಇಲ್ಲದೆ ಪಾಳು ಕೊಂಪೆಯಾದ ಅತ್ತಾವರ ಕಟ್ಟೆ ಉದ್ಯಾನವನ!

ಪಿಲಿಕುಳ ಜೈವಿಕ ಉದ್ಯಾನವನ: ಬಾಹುಬಲಿ-ಅನುಷ್ಕಾಗೆ ಎರಡನೇ ಕರು!

ಪಿಲಿಕುಳ ಜೈವಿಕ ಉದ್ಯಾನವನ: ಬಾಹುಬಲಿ-ಅನುಷ್ಕಾಗೆ ಎರಡನೇ ಕರು!

Untitled-1

ಹಳೆಯಂಗಡಿ: ನದಿಯಲ್ಲಿ ಶವ ಪತ್ತೆ

ಎಂಡೋ ಸಂತ್ರಸ್ತರಿಗೆ ಅಗತ್ಯ ಸೌಕರ್ಯ: ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.

ಎಂಡೋ ಸಂತ್ರಸ್ತರಿಗೆ ಅಗತ್ಯ ಸೌಕರ್ಯ: ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.

1-sdsad

ಮಂಗಳೂರು: ಎಂಬಿಬಿಎಸ್‌ ವಿದ್ಯಾರ್ಥಿನಿಯ ಫೋಟೋ ಅನ್ಯ ಧರ್ಮೀಯನೊಂದಿಗೆ ಎಡಿಟ್‌ ಮಾಡಿ ವೈರಲ್‌

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

ಜಾಗತಿಕ ತೈಲ ದರ ಭಾರೀ ಏರಿಕೆ; ದೇಶದಲ್ಲಿ ಯಥಾಸ್ಥಿತಿ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಎಲ್ಲ ಶಾಲಾ ಕಾಲೇಜುಗಳಲ್ಲಿ ಸುಭಾಷಚಂದ್ರ ಭೋಸ್‌ರ 125 ನೇ ಜಯಂತಿ ಆಚರಣೆ: ಸಿಎಂ

ಜಕಲಕಜಹಗ್ದಸ

ರೈತನಿಗೆ ಮಾಜಿ ಶಾಸಕರಿಂದ ಧನಸಹಾಯ

ೆ9ಒಕಜಹಗ್ದಸ

ನಾಗೇಂದ್ರಗಡದಲ್ಲಿ ಚಿರತೆ ದಾಳಿಗೆ ಆಕಳು ಬಲಿ

eರತಯುಇಕಲಕ

ರಾಜಾ ಹಂಡೆ ಹನುಮಪ್ಪ ನಾಯಕನ ವೃತ್ತ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.