ಕದ್ರಿ ಪಾರ್ಕ್‌ನ ಗಿಡಗಳಿಗೆ ‘ಗಂಗನಪಳ್ಳ’ದ ನೀರು!

ಪಾರ್ಕ್‌ನ ಒಳಗಿನ ಕೆರೆಗೆ ಮುಡಾದಿಂದ ಮರುಜೀವ

Team Udayavani, Apr 26, 2022, 12:03 PM IST

muda

ಕದ್ರಿ: ಮಂಗಳೂರಿನ ಅತೀ ದೊಡ್ಡ ಪಾರ್ಕ್‌ ಆದ ಕದ್ರಿ ಪಾರ್ಕ್‌ ಅಭಿವೃದ್ಧಿ ನಿಟ್ಟಿನಲ್ಲಿ ಮುಡಾ ಮುಂದಡಿ ಇಡುತ್ತಿದ್ದು, ಮೊದಲನೇ ಹಂತದಲ್ಲಿ ಗಂಗನಪಳ್ಳ ಅಭಿವದ್ಧಿಗೆ ಯೋಜನೆ ಸಿದ್ಧಪಡಿಸುತ್ತಿದೆ.

ಪಾರ್ಕ್‌ ಒಳಗಿರುವ ಗಂಗನಪಳ್ಳ ಅಭಿವೃದ್ಧಿ ಹಲವು ವರ್ಷಗಳಿಂದ ಮರೀಚಿಕೆ ಯಾಗಿದೆ. ಸ್ಮಾರ್ಟ್‌ಸಿಟಿ, ತೋಟ ಗಾರಿಕೆ ಇಲಾಖೆಯಿಂದ ಈ ಹಿಂದೆ ಅಭಿವೃದ್ಧಿಯ ಬಗ್ಗೆ ಪ್ರಸ್ತಾವವಾಗಿತ್ತೇ ವಿನಾ ಯಾವುದೇ ರೀತಿಯ ಮುಂದುವರಿದ ಕಾಮಗಾರಿ ನಡೆದಿಲ್ಲ.

ಕದ್ರಿ ಪಾರ್ಕ್‌ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ‘ಉದಯವಾಣಿ ಸುದಿನ’ ಕೆಲವು ದಿನಗಳ ಹಿಂದೆ ವಿಸ್ತೃತ ವರದಿ ಮಾಡಿತ್ತು. ಕೆಲವು ದಿನಗಳ ಹಿಂದೆ ಶಾಸಕ ಡಿ. ವೇದವ್ಯಾಸ ಕಾಮತ್‌ ಅವರು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರನ್ನು ಒಳಗೊಡಂತೆ, ಅಧಿಕಾರಿಗಳ ಸಭೆ ನಡೆಸಿದ್ದು, ಈ ವೇಳೆ ಕದ್ರಿ ಪಾರ್ಕ್‌ ಸಮಗ್ರ ಅಭಿವೃದ್ಧಿಯ ಜತೆ ಗಂಗನಪಳ್ಳ ಅಭಿವೃದ್ಧಿಯ ಬಗ್ಗೆಯೂ ಚರ್ಚೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗಂಗನಪಳ್ಳ ನೀರಿನ ಸೆಲೆಯ ಬಗ್ಗೆ ಪರಿಶೀಲನೆ ನಡೆಸಲು ಸೋಮವಾರ ಕದ್ರಿ ಪಾರ್ಕ್‌ಗೆ ಭೇಟಿ ನೀಡಿತ್ತು.

ಕದ್ರಿ ದೊಡ್ಡ ಪಾರ್ಕ್‌ ಸುಮಾರು 16 ಎಕರೆ ಇದ್ದು, ಪಕ್ಕದಲ್ಲಿರುವ ಕದ್ರಿ ಜಿಂಕೆ ಉದ್ಯಾನವನ ಸುಮಾರು 4 ಎಕರೆ ಇದೆ. ಈ ಎರಡೂ ಉದ್ಯಾನಗಳ ಗಿಡಗಳಿಗೆ ಪ್ರತೀ ದಿನ ನೀರು ಹಾಯಿಸಲಾಗುತ್ತದೆ. ಪಾಲಿಕೆಯು ನೀರಿನ ರೇಷನಿಂಗ್‌ ಆರಂಭಿಸಿದರೆ ಬೇಸಗೆ ವೇಳೆ ಕದ್ರಿ ಪಾರ್ಕ್‌ಗೆ ನೀರಿನ ಸಮಸ್ಯೆ ಉದ್ಭವಿಸುತ್ತದೆ. ಒಂದು ವೇಳೆ ಗಂಗನಪಳ್ಳ ಅಭಿವೃದ್ಧಿಯಾದರೆ ಅಲ್ಲಿಂದಲೇ ಪಾರ್ಕ್‌ ಗಿಡಗಳಿಗೆ ನೀರುಣಿಸಬಹುದು ಎಂದ ಚಿಂತನೆ ಮುಡಾದ್ದಾಗಿದೆ.

ನಗರದ ಅತೀ ದೊಡ್ಡ ಪಾರ್ಕ್‌ ಎಂದು ಗುರುತಿಸಿಕೊಂಡ ಕದ್ರಿ ಪಾರ್ಕ್‌ ಅಭಿವೃದ್ಧಿ ಕಾಣುತ್ತಿದೆ. ಇಲ್ಲಿನ ಗಂಗನಪಳ್ಳ ಅಭಿವೃದ್ಧಿಯಾಗಬೇಕು ಎಂಬ ಆಶಯ ಹಲವು ಸಮಯಗಳಿಂದ ಇತ್ತು. ಇದೀಗ ಗಂಗನಪಳ್ಳಕ್ಕೆ ಹೊಸ ರೂಪ ನೀಡಲು ಮುಡಾ ಮುಂದಾಗಿದೆ ಎಂದು ಕದ್ರಿ ಪಾರ್ಕ್‌ ಅಭಿವೃದ್ಧಿ ಸಮಿತಿ ಸದಸ್ಯ ಜಿ.ಕೆ. ಭಟ್‌ ತಿಳಿಸಿದ್ದಾರೆ.

ನೀರಿನ ಸಮಸ್ಯೆ ನೀಗಿಸಲು ಕ್ರಮ

ಕದ್ರಿ ಪಾರ್ಕ್‌ ಅಭಿವೃದ್ಧಿ ನಿಟ್ಟಿನಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಅದರಂತೆ ಮೊದಲನೇ ಹಂತವಾಗಿ ಕದ್ರಿ ಪಾರ್ಕ್‌ನ ಗಂಗನಪಳ್ಳವನ್ನು ಅಭಿವೃದ್ಧಿಪಡಿಸಲು ಮುಡಾ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ಗಂಗನಪಳ್ಳದಲ್ಲಿ ಭವಿಷ್ಯದಲ್ಲಿ ನೀರು ಲಭ್ಯವಾಗಬಹುದೇ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಭವಿಷ್ಯದಲ್ಲಿ ಪಾರ್ಕ್‌ಗೆ ನೀರಿನ ಸಮಸ್ಯೆಯಾಗದಂತೆ ಗಂಗನಪಳ್ಳ ಅಭಿವೃದ್ಧಿಯಾಗಲಿದೆ. ಕೆರೆಯಂತಿರುವ ಪಳ್ಳದ ಹೂಳು ತೆಗೆದು ಯೋಗ್ಯ ರೀತಿ ಲಭ್ಯವಾಗಿಸುವುದು ನಮ್ಮ ಉದ್ದೇಶ. ರವಿಶಂಕರ ಮಿಜಾರ್‌, ಮುಡಾ ಅಧ್ಯಕ್ಷ

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.