![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Loksabha Elections: ದ.ಕ.ದಲ್ಲಿ ಗೆಲುವಿನ ಇತಿಹಾಸ ನಿರ್ಮಾಣ: ನಳಿನ್
Team Udayavani, Mar 18, 2024, 12:00 PM IST
![7-nalin](https://www.udayavani.com/wp-content/uploads/2024/03/7-nalin-620x372.jpg)
ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದ.ಕ. ಕ್ಷೇತ್ರದಲ್ಲಿ ಗೆಲುವಿನ ಇತಿಹಾಸ ನಿರ್ಮಾಣವಾಗಲಿದೆ. ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಈ ಬಾರಿ ಬಿಜೆಪಿ ಅಭ್ಯರ್ಥಿ ಅಭ್ಯರ್ಥಿ ಕ್ಯಾ| ಬೃಜೇಶ್ ಚೌಟ ಗೆಲುವು ಸಾಧಿಸಲಿದ್ದಾರೆ. ಜಿಲ್ಲೆಯಿಂದ ದೊಡ್ಡದಾದ ಕೊಡುಗೆಯನ್ನು ನರೇಂದ್ರ ಮೋದಿಯವರಿಗೆ ಕೊಡುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ನನಗೆ ಈಗಾಗಲೇ ವಿವಿಧ ಜವಾಬ್ದಾರಿ ವಹಿಸಿದ್ದಾರೆ. ಕೇರಳದ ಚುನಾವಣೆಗೆ ಸಂಬಂಧಿಸಿದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ. ಅವರು ಏನು ಸೂಚನೆ ಕೊಡುತ್ತಾರೋ ಅದರಂತೆ ನನ್ನ ಕ್ಷೇತಕ್ಕೆ ಹೆಚ್ಚು ಸಮಯ ನೀಡುತ್ತೇನೆ ಎಂದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.