ಮೂಡುಬಿದಿರೆ: ಅಕ್ರಮ ದನಸಾಗಾಟ ಜಾಲದ ಮೇಲೆ ದಾಳಿ, ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು
Team Udayavani, Oct 11, 2020, 10:20 AM IST
ಮೂಡುಬಿದಿರೆ: ರಿಟ್ಸ್ ಕಾರಿನಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಹತ್ನಿಸಿದ ಘಟನೆ ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ.
ಆದರೆ ಆರೋಪಿಗಳು ಪರಾರಿಯಾಗಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಮೂಡುಬಿದಿರೆ ಸಮೀಪದ ಶಿರ್ತಾಡಿ ಕಡೆಯಿಂದ ಹೌದಾಲ್ ಕಡೆಗೆ ಬರುತ್ತಿದ್ದ ರಿಟ್ಸ್ ಕಾರ್ ನಲ್ಲಿ ಆರು ದನಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ರಸ್ತೆಗೆ ಅಡ್ಡಬಂದ ದನವನ್ನು ಉಳಿಸುವ ಪ್ರಯತ್ನದಲ್ಲಿ ಕಾರು ಪಲ್ಟಿ: ಮೂವರು ಮಹಿಳೆಯರು ಸಾವು
ಈ ವೇಳೆ ಪರಾರಿಯಾಗಲು ಯತ್ನಿಸಿದ ಆರೋಪಿಗಳು ಪೊಲೀಸ್ ಜೀಪ್ ಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದಾರೆ. ಕೂಡಲೇ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಕಾರು ರಸ್ತೆ ಪಕ್ಕದ ಚರಂಡಿಗೆ ಢಿಕ್ಕಿ ಹೊಡೆದಿದ್ದು, ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ವಾಹನ, ಜಾನುವಾರುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?