ಎಸ್ ಡಿಪಿಐ ಸಮಾವೇಶದ ವೇಳೆ ಪೊಲೀಸರಿಗೆ ಅವಾಚ್ಯ ನಿಂದನೆ : ಪ್ರಕರಣ ದಾಖಲು

ಕಾನ್ ಸ್ಟೇಬಲ್ ಮೈ ಮೇಲೆ ಬೈಕ್ ಹತ್ತಿಸಲೂ ಯತ್ನ !

Team Udayavani, May 29, 2022, 1:34 PM IST

1-dfdfdsf

ಮಂಗಳೂರು : ಮೇ 27 ರಂದು ನಡೆದ ಎಸ್ ಡಿಪಿಐ ಸಮಾವೇಶದ ವೇಳೆ ನಗರದ ಕೊಡೆಕ್ಕಲ್ ಚೆಕ್ ಪೋಸ್ಟ್ ಬಳಿ ಪೊಲೀಸ್ ಸಿಬ್ಬಂದಿಗಳಿಗೆ ನಿಂದಿಸಿ , ವಾಹನ ಹತ್ತಿಸಲು ಯತ್ನಿಸಿದ ಕುರಿತು ಅಪರಿಚಿತ ಆರೋಪಿಗಳ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಪೂರ್ವ ಪೊಲೀಸ್ ಠಾಣೆ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಚಂದ್ರಶೇಖರ.ಬಿ  ಅವರು ದೂರು ಸಲ್ಲಿಸಿದ್ದಾರೆ. ಕೆಟಿಎಂ ಬೈಕ್ ಸವಾರರಿಬ್ಬರು, ಸ್ಕೂಟರ್ ಸವಾರರಿಬ್ಬರು, ಕಾರು ಚಾಲಕ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ನಿಂದನೆ ಮಾಡಿದವರ ಕೈಯಲ್ಲಿ ಎಸ್ ಡಿಪಿಐ ಪಕ್ಷದ ಧ್ವಜವಿತ್ತು.ಈ ಕೃತ್ಯದ ವಿಡಿಯೋ ವೈರಲ್ ಆಗಿದೆ.

ಕಣ್ಣೂರು ಗ್ರಾಮದ ಡಾ.ಶ್ಯಾಮ್  ಪ್ರಸಾದ್ ಶೆಟ್ಟಿ ಮೈದಾನದಲ್ಲಿ ಎಸ್ ಡಿಪಿಐ ಪಕ್ಷ ಆಯೋಜಿಸಿದ್ದ ಜನಾಧಿಕಾರ ಕಾರ್ಯಕ್ರಮದ ವೇಳೆ ಬಂದೋಬಸ್ತ್ ನಲ್ಲಿದ್ದ ಸಿಬ್ಬಂದಿಗಳಿಗೆ ಪಡೀಲ್ ಕಡೆಯಿಂದ ಬಂದ ವಾಹನ ಸವಾರರು ಬ್ಯಾರಿ ಭಾಷೆಯಲ್ಲಿ ವಾಚ್ಯವಾಗಿ ನಿಂದಿಸುತ್ತಾ ಅತೀ ವೇಗವಾಗಿ ವಾಹನಗಳನ್ನು ಚಲಾಯಿಸಿಕೊಂಡು ಹಿಡಿದ್ದು ಮಾತ್ರವಲ್ಲದೆ, ಕರ್ತವ್ಯದಲ್ಲಿದ್ದ ಪಿಸಿ ಸಂಗನ ಗೌಡ ರವರ ಮೈಮೇಲೆ ವಾಹನ ಹಾಯಿಸಲು ಮುಂದಾಗಿದ್ದಾರೆ. ಆ ವೇಳೆ ಪಕ್ಕಕ್ಕೆ ಹಾರಿ ಪ್ರಾಣಾಪಾಯದಿಂದ ತಪ್ಪಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ದಾಖಲಾಗಿದೆ.

ಪೊಲೀಸ್ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅಡೆ, ನಿಂದಿಸಿ ಕರ್ತವ್ಯದಲ್ಲಿರುವ ಪೋಲಿಸರ ಮಾನಸಿಕ ಸ್ಥೈರ್ಯ ಹಾಳು ಮಾಡಿರುವ ಕುರಿತು  ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.