ಮಂಗಳೂರು: ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್‌: ಕೊಲೆಯಲ್ಲಿ ಅಂತ್ಯ

Team Udayavani, Oct 16, 2021, 8:22 AM IST

incident held at mangalore

ಮಂಗಳೂರು: ಇಲ್ಲಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ತಡರಾತ್ರಿ  ನಡೆದಿದೆ.

ಮೃತ ಯುವಕನನ್ನು ಧನುಷ್ (20 ವರ್ಷ) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ  ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ.

ಘಟನೆಯ ವಿವರ: ದಿನಾಂಕ 15-10-2021 (ಶುಕ್ರವಾರ)ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ  ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್ & ಪ್ರಜ್ವಲ್  ಎಂಬವರು ತೆರಳಿದ್ದಾರೆ.  ಸಮಯ ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ & ಧನುಷ್ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್ ಎಂಬಾತನು ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ:ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಘಟನೆಯಿಂದ ತೀವ್ರವಾಗಿ ಗಾಯಗೊಂಡ ಧನುಷ್ ನನ್ನು ಇಂಡಿಯಾನ ಆಸ್ಪತ್ರೆಗೆ ಚಿಕಿತ್ಸೆಯ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಜೆಡಿಎಸ್‌ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್‌ ಬಾವಾ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

ಕಲಾವಿದರ ಮೇಲೆ ದಬ್ಬಾಳಿಕೆಗೆ ಖಂಡನೆ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ

RAJ”ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

“ಬಿಜೆಪಿಯಲ್ಲಿರುವವರ ಮೇಲೆ ಐಟಿ ದಾಳಿ ಯಾಕಿಲ್ಲ’: ನಟ ಪ್ರಕಾಶ್‌ ರಾಜ್‌

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.