“ಜನರ ಜೀವನ ಉತ್ತಮಗೊಳಿಸಲು ಹಕ್ಕುಪತ್ರ ವಿತರಣೆ’

Team Udayavani, Sep 16, 2020, 8:12 AM IST

MLABHarat-shetty

ಶಾಸಕ ಡಾ| ಭರತ್‌ ಶೆಟ್ಟಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸಿದರು.

ಕೈಕಂಬ: ಸರಕಾರದ ಅನುದಾನದಿಂದಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ರಸ್ತೆ ಸಹಿತ ಮೂಲಸೌಕರ್ಯಗಳನ್ನು ಒದಗಿಸ ಲಾಗುತ್ತಿದೆ. ಇನ್ನೂ ಜನರ ಜೀವನವನ್ನು ಉತ್ತಮಗೊಳಿಸಲು ಅವರಿಗೆ ಹಕ್ಕುಪತ್ರ, ಕೃಷಿ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಶಾಸಕ ಡಾ| ಭರತ್‌ ಶೆಟ್ಟಿ ವೈ. ಹೇಳಿದರು.

ಎಡಪದವು ಶ್ರೀರಾಮ ಮಂದಿರದ ಸಭಾಭವನದಲ್ಲಿ ಮಂಗಳವಾರ ಎಡಪದವು ಜಿ.ಪಂ. ಕ್ಷೇತ್ರ ವ್ಯಾಪ್ತಿಯ 94ಸಿಸಿ ಹಕ್ಕುಪತ್ರ ವಿತರಣೆ, ವಿಪತ್ತು ಪರಿಹಾರಧನ, ವಿವಿಧ ವೇತನ ಮಂಜೂರಾತಿ, ಅಲೆಮಾರಿ ಜನಾಂಗದವರಿಗೆ ನಿವೇಶನ ಮಂಜೂರಾತಿ ಪತ್ರ, ಕೃಷಿ ಯಂತ್ರೋಪಕರಣಗಳನ್ನು ವಿತರಿಸಿ ಅವರು ಮಾತನಾಡಿದರು. ಹಕ್ಕುಪತ್ರ ವಿತರಣೆಯಿಂದ ಅವರ ಜೀವನಮಟ್ಟ ಸುಧಾರಿಸಲು ಸಾಧ್ಯವಾಗುತ್ತದೆ ಎಂದರು.

ಸಕ ಡಾ| ಭರತ್‌ ಶೆಟ್ಟಿ ಅವರು ಎಡಪದವು ಜಿ.ಪಂ. ಕ್ಷೇತ್ರ  ವ್ಯಾಪ್ತಿಯ ಎಡಪದವು, ಕುಪ್ಪೆಪದವು, ಮುತ್ತೂರು, ಮುಚ್ಚಾರು, ಪಡುಪೆರಾರ ಗ್ರಾ.ಪಂ. ವ್ಯಾಪ್ತಿಯ 92 ಮಂದಿಗೆ ಹಕ್ಕುಪತ್ರ, 20 ಮಂದಿ ಫಲಾನುಭವಿಗಳಿಗೆ ವಿವಿಧ ವೇತನ ಮಂಜೂರಾತಿ ಪತ್ರ, 18 ಪ್ರಾಕೃತಿಕ ವಿಕೋಪ ಪರಿಹಾರ ಚೆಕ್‌, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ವತಿಯಿಂದ ಅಲೆಮಾರಿ ಜನಾಂಗದ 9ಮಂದಿಗೆ ನಿವೇಶನ ಮಂಜೂರಾತಿ ಅದೇಶ ಪತ್ರ, ಕೃಷಿ ಇಲಾಖೆಯ ವತಿಯಿಂದ 5 ಮಂದಿಗೆ ಪವರ್‌ ವಿಡರ್‌ ಹಾಗೂ ಒಂದು ಮಿನಿ ಟ್ರ್ಯಾಕ್ಟರ್‌ನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಡಾ| ಭರತ್‌ ಶೆಟ್ಟಿ ಅವರು ಮಿನಿ ಟ್ರ್ಯಾಕ್ಟರ್‌ನ ಬಗ್ಗೆ ಮಾಹಿತಿ ತಿಳಿದುಕೊಂಡು ಸ್ವತಃ ಚಲಾಯಿಸಿದರು. ಅನಂತರ ಟ್ರ್ಯಾಕ್ಟರ್‌ನ್ನು ಕೊಂಪದವು ರೈತ ರಾಜೇಂದ್ರ ಪಿಂಟೋ ಅವರಿಗೆ ವಿತರಿಸಿದರು.

ಜಿ.ಪಂ. ಸದಸ್ಯ ಜನಾರ್ದನ ಗೌಡ ಅವರು ಪ್ರಸ್ತಾವಿಸಿ, ಅಲೆಮಾರಿ ಜನಾಂಗಕ್ಕೆ ನಿವೇಶನ ನೀಡುವ ಕಾರ್ಯ ಪ್ರಥಮವಾಗಿ ಕ್ಷೇತ್ರದಲ್ಲಿ ಅಗಿದೆ. 20 ವರ್ಷಗಳಿಂದ ಸಿಗದ ಹಕ್ಕುಪತ್ರಗಳು ಈ ಬಾರಿ ಜನರಿಗೆ ಸಿಗುವಂತಾಗಿದೆ. 94ಸಿಸಿಯಲ್ಲಿ ಉಳಿಕೆಯ ಅದವರಿಗೂ ಹಕ್ಕುಪತ್ರ ನೀಡುವ ಕಾರ್ಯ ಮುಂದೆ ಆಗಲಿದೆ. ಕ್ಷೇತ್ರದಲ್ಲಿ ನಿವೇಶನ ಹಂಚುವ ಕಾರ್ಯ ವೇಗ ಪಡೆದಿದೆ ಎಂದು ಅವರು ಹೇಳಿದರು.
ತಹಶೀಲ್ದಾರ ಗುರುಪ್ರಸಾದ್‌, ಹಿಂದು ಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಸಚಿನ್‌, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ ಉಪಸ್ಥಿತರಿದ್ದರು. ಗುರುಪುರ ಹೋಬಳಿಯ ಉಪ ತಹಶೀಲ್ದಾರ ಶಿವಪ್ರಸಾದ್‌ ಸ್ವಾಗತಿಸಿದರು. ಕುಶಾಲ ನಿರೂಪಿಸಿದರು. ಎಡಪದವು ಗ್ರಾ.ಪಂ. ಲೆಕ್ಕ ಪರಿಶೋಧಕ ಇಸ್ಮಾಯಿಲ್‌ ವಂದಿಸಿದರು.

ಜವಾಬ್ದಾರಿ ನಿರ್ವಹಿಸಿದ್ದೇನೆ
ಯಾವುದೇ ಅಭಿವೃದ್ಧಿ ಕಾರ್ಯಗಳು ಬಂದಾಗ ರಾಜಕೀ ಯವನ್ನು ಬದಿಗಿಟ್ಟು, ಪ್ರಜೆಗಳ ಕಷ್ಟ, ಆಕಾಂಕ್ಷೆಗಳಿಗೆ ಸ್ಪಂದಿ ಸುವ ಜವಾಬ್ದಾರಿಯನ್ನು ಅದಷ್ಟು ನಿರ್ವಹಿಸಿದ್ದೇನೆ ಎಂದು ಶಾಸಕ ಡಾ| ಭರತ್‌ ಶೆಟ್ಟಿ ಹೇಳಿದರು.

ಟಾಪ್ ನ್ಯೂಸ್

ಅಪಘಾತ ನಡೆಸಿ ಕೊಲ್ಲುವ ಯತ್ನ ವಿಫಲ… ಕೊನೆಗೆ ಗೆಳೆಯನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

Shocking: ಅಪಘಾತ ನಡೆಸಿದರೂ ಸಾಯದ ಪತಿ… ಗೆಳೆಯನ ಜೊತೆ ಸೇರಿ ಗುಂಡು ಹಾರಿಸಿ ಕೊಂದ ಪತ್ನಿ

4-udupi

Udupi: ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ನಿಧನ

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

ಬಸ್‌ ಟಿಕೆಟ್‌ ದರ ಏರಿಕೆ? ನಾಲ್ಕೂ ನಿಗಮಗಳಿಂದ ಶೇ. 25 ಹೆಚ್ಚಳಕ್ಕೆ ಪ್ರಸ್ತಾವನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

Udupi ಇನ್ನು ಮುತ್ತು ರತ್ನ ನಗರಿ! ಕೇಂದ್ರ ಸರಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಪರಿಕಲ್ಪನೆ

1-24-tuesday

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಮನೋಬಲದಿಂದ ಕಾರ್ಯಸಿದ್ದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

1,312 ಮಕ್ಕಳಿಗೆ 1 ಕೋ. ರೂ ಮೊತ್ತದ ಚೆಕ್‌ ವಿತರಣೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು : ಭೋಜೇಗೌಡ ಟೀಕೆ

Kannada ಮಾತನಾಡಲು ಬಾರದ ಶಿಕ್ಷಣ ಸಚಿವರು: ಭೋಜೇಗೌಡ ಟೀಕೆ

mಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ; ಮಸೀದಿಗಳಲ್ಲಿ ಪ್ರಾರ್ಥನೆ

ಕರಾವಳಿಯಲ್ಲಿ ಸಂಭ್ರಮದ ಬಕ್ರೀದ್‌ ಆಚರಣೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

ಪಂಪ್‌ವೆಲ್‌-ಪಡೀಲ್‌ ಚತುಷ್ಪಥ ಕಾಮಗಾರಿ: ಸಂಚಾರಕ್ಕೆ ಸಂಕಷ್ಟ

MUST WATCH

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

ಹೊಸ ಸೇರ್ಪಡೆ

ಅಪಘಾತ ನಡೆಸಿ ಕೊಲ್ಲುವ ಯತ್ನ ವಿಫಲ… ಕೊನೆಗೆ ಗೆಳೆಯನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

Shocking: ಅಪಘಾತ ನಡೆಸಿದರೂ ಸಾಯದ ಪತಿ… ಗೆಳೆಯನ ಜೊತೆ ಸೇರಿ ಗುಂಡು ಹಾರಿಸಿ ಕೊಂದ ಪತ್ನಿ

4-udupi

Udupi: ಹಿರಿಯ ನ್ಯಾಯವಾದಿ, ಕಾಂಗ್ರೆಸ್ ಪಕ್ಷದ ಮುಖಂಡ ಚೇರ್ಕಾಡಿ ವಿಜಯ್ ಹೆಗ್ಡೆ ನಿಧನ

3-

Throat Cancer: ತಂಬಾಕು ಮುಕ್ತ ಜೀವನ

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

ಮುಂಗಾರು ಅಧಿವೇಶನದ ಬಳಿಕ ಅಜಿತ್ ಬಣದ ಕೆಲವು ಶಾಸಕರು ಪಕ್ಷಾಂತರಗೊಳ್ಳಲಿದ್ದಾರೆ: Rohit Pawar

2-

ಗ್ರಾಮದ ಸಮಸ್ಯೆ ಪರಿಹಾರಕ್ಕೆ 100% ಮತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.