ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಐಟಿ ದಾಳಿ-ದಾಖಲೆಗಳ ಪರಿಶೀಲನೆ
Team Udayavani, Feb 17, 2021, 12:27 PM IST
ಮಂಗಳೂರು: ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ (ಫೆ.17) ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು, ಖಾಸಗಿ ಆಸ್ಪತ್ರೆ ಮತ್ತು ಆಸ್ಪತ್ರೆ ಮಾಲೀಕರ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಮಂಗಳೂರಿನಲ್ಲೂ ಪ್ರತಿಷ್ಟಿತ ಮೂರು ಖಾಸಗಿ ಆಸ್ಪತ್ರೆಗಳ ಮಾಲೀಕರ ಮನೆಗಳ ಮೇಲೆ ಐಟಿ ದಾಳಿ ನಡೆದಿದ್ದು, 8 ಮಂದಿ ಅಧಿಕಾರಿಗಳ ತಂಡದಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ಐಟಿ ಅಧಿಕಾರಿಗಳು ತಂಡ ತಂಡವಾಗಿ ಕರ್ನಾಟಕದ ವಿವಿಧ ನಗರಗಳಿಗೆ ಆಗಮಿಸಿದ್ದು ಮೆಡಿಕಲ್ ಕಾಲೇಜು, ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ಉತ್ತರಪ್ರದೇಶ; ದೇಶಾದ್ಯಂತ ಸರಣಿ ವಿಧ್ವಂಸಕ ಕೃತ್ಯ ಸಂಚು ವಿಫಲ; ಇಬ್ಬರು PFI ಸದಸ್ಯರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ