Karnataka Election: ದಕ್ಷಿಣಕನ್ನಡ ಜಿಲ್ಲೆಯಲ್ಲಿ 17 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ


Team Udayavani, Apr 19, 2023, 9:59 PM IST

Karnataka Election: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17 ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಎ.19 ರಂದು ಆರು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರ ಸಲ್ಲಿಸಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಹೇಶ್‌ ನಾಮಪತ್ರ ಸಲ್ಲಿಸಿದ್ದಾರೆ. ಮೂಡುಬಿದರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರ ಎಸ್‌., ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ದಯಾನಂದ, ಪಕ್ಷೇತರ ಅಭ್ಯರ್ಥಿಯಾಗಿ ಮ್ಯಾಕ್ಸಿಂ ಪಿಂಟೋ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಎಚ್‌. ವಿನಯ್‌ ಆಚಾರ್ಯ, ಹಿಂದುಸ್ತಾನ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಬಿ. ಪ್ರವೀಣ್‌ ಚಂದ್ರರಾವ ಹಾಗೂ ಆಮ್‌ ಆದ್ಮಿ ಪಕ್ಷದಿಂದ ಸಂದೀಪ್‌ ಶೆಟ್ಟಿ ನಾಮಪತ್ರ ಸಲ್ಲಿಸಿದ್ದಾರೆ.

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸಂತೋಷ್‌ ಕಾಮತ್‌, ಅಖೀಲ ಭಾರತ ಹಿಂದೂ ಮಹಾಸಭಾ ಅಭ್ಯರ್ಥಿಯಾಗಿ ಧರ್ಮೇಂದ್ರ, ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ನಿತಿನ್‌ ಕುಮಾರ್‌, ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿಯಾಗಿ ವಿನ್ಸಿ ಪಿಂಟೋ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಇಸ್ಮಾಯಿಲ್‌ ಕೆ. ಶಫಿ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಪಿ. ಇಬ್ರಾಹಿಂ, ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಅಶೋಕ್‌ ಕುಮಾರ್‌ ರೈ 2 ಸೆಟ್‌ ನಾಮಪತ್ರಗಳನ್ನು ಸಲ್ಲಿಸಿದರೆ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಐವಾನ್‌ ಪೇರಾವೋ ಪಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸುಂದರ ಕೋಯಿಲಾ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಎಚ್‌. ವೆಂಕಟೇಶ್‌ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳೂರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ನಾಮಪತ್ರಗಳು ಸ್ವೀಕೃತವಾಗಿಲ್ಲ ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Bantwala: ಬಟ್ಟೆ ತೊಳೆಯಲು ಹೋದ ಮಹಿಳೆ ನದಿಗೆ ಬಿದ್ದು ಮೃತ್ಯು

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.