ಕಾಂಗ್ರೆಸ್‌ ಸರಕಾರದಿಂದ ದ್ವೇಷ ಸಾಧಿಸುವ ವಾತಾವರಣ: ಕೋಟ


Team Udayavani, May 25, 2023, 8:10 AM IST

ಕಾಂಗ್ರೆಸ್‌ ಸರಕಾರದಿಂದ ದ್ವೇಷ ಸಾಧಿಸುವ ವಾತಾವರಣ: ಕೋಟ

ಮಂಗಳೂರು: ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಸರಕಾರದಲ್ಲಿ ದ್ವೇಷ ಸಾಧಿಸುವ ವಾತಾವರಣ ಕಂಡುಬರುತ್ತಿದ್ದು ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರುವುದಿಲ್ಲ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಪೊಲೀಸರ ಮೇಲೆ ಕೇಸರಿ ಶಾಲಿನ ಆರೋಪ ಮಾಡಿ ಹರಿಹಾಯ್ದು ಎಚ್ಚರಿಕೆ ನೀಡಿದ್ದಾರೆ. ಪೊಲೀಸರ ಖಾಸಗಿ ಜೀವನದ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ. ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಅದನ್ನು ಪುನರ್‌ ಪರಿಶೀಲಿಸಬೇಕು ಎಂದು ಹೇಳಿದರು.

ತನಿಖೆ ಸ್ವಾಗತಾರ್ಹ
ಸಿದ್ದರಾಮಯ್ಯ ಮತ್ತು ಡಿಕೆಶಿ ಶೇ. 40 ಕಮಿಷನ್‌ ಬಗ್ಗೆ ತನಿಖೆ ಮಾಡುವುದಾಗಿ ಹೇಳಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ಸ್ವಾಗತಿಸುತ್ತೇನೆ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಂತ್ರಿಯಾಗಿದ್ದ ನನ್ನಿಂದಲೇ ತನಿಖೆ ಆರಂಭವಾಗಲಿ. ಯಾವ‌ ತನಿಖೆಯಲ್ಲಿ ಏನಾಗುತ್ತದೆ ನೋಡೋಣ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

ಹಿಂದುತ್ವದ ಗುರಿ
ಸಾಮಾನ್ಯವಾಗಿ ಹಿಂದುತ್ವದ ವಿಚಾರ ಕಾಂಗ್ರೆಸ್‌ನ ಗುರಿ ಎಂಬುವುದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿನವಾಗಲಿವೆ. ಯಾರನ್ನೋ ಓಲೈಸಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವ, ನೈತಿಕ ಪೊಲೀಸ್‌ಗಿರಿ ಆರೋಪ ಮಾಡಿ ಬಂಧಿಸುವ ಕೆಲಸ ಮುಂದೆ ನಡೆಯುತ್ತದೆ ಅಂತ ಅನಿಸುತ್ತದೆ. ಪ್ರಜಾಪ್ರಭುತ್ವದಲ್ಲಿ ವಿಪಕ್ಷವಾಗಿ ನಾವು ಜನಸಾಮಾನ್ಯರಿಗೆ ರಕ್ಷಣೆ ಕೊಡುತ್ತೇವೆ ಎಂದು ಶ್ರೀನಿವಾಸ ಪೂಜಾರಿ ಹೇಳಿದರು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.