KSRTC: ಉಡುಪಿ-ಮಂಗಳೂರು ಪ್ರಯಾಣಿಕರ ಸಂಖ್ಯೆ ವೃದ್ಧಿ; ಬೇಡಿಕೆಗೆ ತಕ್ಕಂತೆ ಬಸ್‌ ಸಂಚಾರ


Team Udayavani, Sep 9, 2020, 5:56 AM IST

KSRTC: ಉಡುಪಿ-ಮಂಗಳೂರು ಪ್ರಯಾಣಿಕರ ಸಂಖ್ಯೆ ವೃದ್ಧಿ; ಬೇಡಿಕೆಗೆ ತಕ್ಕಂತೆ ಬಸ್‌ ಸಂಚಾರ

ಮಂಗಳೂರು: ಉಡುಪಿ- ಮಂಗಳೂರು ನಡುವೆ ಪ್ರಯಾಣಿಕರ ಓಡಾಟ ನಿಧಾನವಾಗಿ ಹೆಚ್ಚುತ್ತಿದ್ದು ಬಸ್‌ಗಳಿಗೆ ಬೇಡಿಕೆ ವ್ಯಕ್ತವಾಗಿದೆ. ಕೆಎಸ್‌ಆರ್‌ಟಿಸಿ ಕೂಡ ಈ ಎರಡು ನಗರಗಳ ನಡುವೆ ಬಸ್‌ಗಳನ್ನು ಓಡಿಸುತ್ತಿದೆ. ಉಡುಪಿ-ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಗಳಾಗಿರುವ ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ಗಳು ಕೂಡ ಕೆಲವು ದಿನಗಳಿಂದ ಬಸ್‌ಗಳ ಟ್ರಿಪ್‌ ಸಂಖ್ಯೆ ಹೆಚ್ಚಿಸಿಕೊಂಡಿವೆ. ಈ ನಡುವೆ
ಮಂಗಳೂರು ವಿಭಾಗದಿಂದ 5 ಎಕ್ಸ್‌ ಪ್ರಸ್‌ ಬಸ್‌ಗಳನ್ನು ತಲಾ 4 ಟ್ರಿಪ್‌ಗ್ಳಲ್ಲಿ ಓಡಿಸಲಾಗುತ್ತಿದೆ. 2 ಟ್ರಿಪ್‌ಗ್ಳಲ್ಲಿ ಸಾಕಷ್ಟು ಪ್ರಯಾಣಿಕರಿರು ತ್ತಾರೆ.

ನಷ್ಟ ತಪ್ಪಿಸಲು ಟ್ರಿಪ್‌ ಕಡಿತ
ಈ ಹಿಂದೆ ಉಡುಪಿ ಮತ್ತು ಮಂಗಳೂರು ನಡುವೆ ಪ್ರತಿ 2 ನಿಮಿಷಕ್ಕೊಂದು ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ಗಳು ಸಂಚರಿಸುತ್ತಿದ್ದವು. ಆದರೆ ಈಗ ಪ್ರಯಾಣಿಕರ ಕೊರತೆಯಿಂದಾಗಿ ಶೇ. 60ರಷ್ಟು ಬಸ್‌ಗಳು ಮಾತ್ರ ಓಡಾಡುತ್ತಿವೆ. ಪ್ರಯಾಣಿಕರು ಹೆಚ್ಚಾಗಿರುವ ಬೆಳಗ್ಗೆ ಮತ್ತು ಸಂಜೆ ವೇಳೆ ಹೊರತುಪಡಿಸಿದರೆ ಉಳಿದ ಅವಧಿಯಲ್ಲಿ ಟ್ರಿಪ್‌ ಕಡಿತ ಮಾಡಲಾಗುತ್ತಿದೆ. ನಷ್ಟ ತಪ್ಪಿಸಲು ಇದು ಅನಿವಾರ್ಯ ಎನ್ನುತ್ತಾರೆ ಬಸ್‌ ಮಾಲಕರು.

ವೋಲ್ವೋ ಬದಲು ಎಕ್ಸ್‌ಪ್ರೆಸ್‌
ಲಾಕ್‌ಡೌನ್‌ ಮೊದಲು ಮಣಿಪಾಲ-ಸ್ಟೇಟ್‌ಬ್ಯಾಂಕ್‌ ನಡುವೆ ಸಂಚರಿಸುತ್ತಿದ್ದ ವೋಲ್ವೋ ಬಸ್‌ಗಳ ಬದಲಿಗೆ ಎಕ್ಸ್‌ಪ್ರೆಸ್‌ ಬಸ್‌ಗಳನ್ನು (ಸ್ಟೇಟ್‌ಬ್ಯಾಂಕಿನಿಂದ ಉಡುಪಿ ವರೆಗೆ) ಕೆಎಸ್‌ಆರ್‌ಟಿಸಿ ಓಡಿಸುತ್ತಿದೆ ವೋಲ್ವೋಗಳು ಪ್ರತಿ ಅರ್ಧ ಗಂಟೆಗೊಮ್ಮೆ ಓಡಾಡುತ್ತಿದ್ದವು. ಈಗ ಜನಸಂದಣಿ ಕಡಿಮೆ ಇರುವುದರಿಂದ ಬೇಡಿಕೆಗೆ ತಕ್ಕಂತೆ ಬಸ್‌ಗಳನ್ನು ಬಿಡಲಾಗುತ್ತಿದೆ.

ಬೇಡಿಕೆಗೆ ತಕ್ಕಂತೆ ಬಸ್‌ ಓಡಾಟ
ಮಂಗಳೂರು-ಉಡುಪಿ ನಡುವೆ ಈ ಹಿಂದೆ ಇದ್ದ ವೋಲ್ವೋ ಬಸ್‌ಗಳ ಓಡಾಟದ ಪರವಾನಿಗೆ ಆಧಾರದಲ್ಲಿ ಎಕ್ಸ್‌ಪ್ರೆಸ್‌ ಬಸ್‌ಗಳನ್ನು ಓಡಿಸಲಾಗುತ್ತಿದೆ. ಪ್ರಯಾಣಿಕರ ಕೊರತೆ ಇರುವುದರಿಂದ ನಿರ್ದಿಷ್ಟ ಸಮಯದಲ್ಲಿ ಓಡಿಸುತ್ತಿಲ್ಲ. ಬೇಡಿಕೆ ಬಂದರೆ ಇನ್ನಷ್ಟು ಬಸ್‌ಗಳನ್ನು ಓಡಿಸಲು ಸಿದ್ಧರಿದ್ದೇವೆ. – ಅರುಣ್‌ ಕುಮಾರ್‌,
ವಿಭಾಗೀಯ ನಿಯಂತ್ರಣಾಧಿಕಾರಿ, ಕೆಎಸ್‌ಆರ್‌ಟಿಸಿ ಮಂಗಳೂರು ಘಟಕ

ಟಾಪ್ ನ್ಯೂಸ್

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

1-hhjkjjlkl

ಅಭ್ಯರ್ಥಿ ಸತ್ತ ಬಳಿಕವೂ ಮತದಾನ; ಅನುಕಂಪದಲ್ಲಿ ಮತ ಹಾಕಿ ಗೆಲ್ಲಿಸಿದ ಗ್ರಾಮಸ್ಥರು !!

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ ಭವಿಷ್ಯ ನುಡಿದ ಅಠಾವಳೆ

ರಾಜ್ಯದಲ್ಲಿ ಮತ್ತೆ ಬಿಜೆಪಿ-ಶಿವಸೇನೆ ಸರಕಾರ: ಭವಿಷ್ಯ ನುಡಿದ ಅಠಾವಳೆ

cm

ಕೋವಿಡ್ ರೂಪಾಂತರ: ರಾಜ್ಯ ಸರಕಾರ ಕೈಗೊಂಡ ಪ್ರಮುಖ ತೀರ್ಮಾನಗಳು ಹೀಗಿವೆ

1-asads

ಕೋವಿಡ್ ರೂಪಾಂತರ: ಮಹಿಳಾ ಏಕದಿನ ವಿಶ್ವಕಪ್‌ ಅರ್ಹತಾ ಪಂದ್ಯಗಳು ರದ್ದು

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆ

ಗಂಗಾವತಿ: ಗೃಹಿಣಿಯ ಕೊಲೆ; ಅತ್ಯಾಚಾರದ ಶಂಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಟ್ವಾಳ : ಇತ್ತಂಡಗಳ ಹೊಡೆದಾಟ, ನಾಲ್ವರು  ಪೋಲೀಸರ ವಶಕ್ಕೆ

ಬಂಟ್ವಾಳ : ಇತ್ತಂಡಗಳ ನಡುವೆ ಹೊಡೆದಾಟ, ನಾಲ್ವರು ಪೊಲೀಸರ ವಶಕ್ಕೆ

9nagabana

ಪೊಲೀಸರ ದಿಕ್ಕು ತಪ್ಪಿಸಲು, ಶಾಂತಿ ಕದಡಲು ನಾಗಬನ ಧ್ವಂಸ ಮಾಡಿದ್ದರು! 8 ಮಂದಿಯ ಬಂಧನ

6nagabana

ಮಂಗಳೂರು: ನಾಗಬನಗಳಿಗೆ ಹಾನಿ ಪ್ರಕರಣ ಏಳು ಮಂದಿಯ ಬಂಧನ

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಮಂಗಳೂರು:ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ! ವ್ಯಕ್ತಿಗೆ ತಿವಿಯಲು ಯತ್ನ, ವಿಡಿಯೋ ವೈರಲ್

ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ಗೆ “ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ಗೆ “ಮಾಧ್ಯಮ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’

MUST WATCH

udayavani youtube

ಎರೆಹುಳು ಸಾಕಾಣಿಕೆ ಮಾಡಿ ಭೂಮಿಯ ಫಲವತ್ತತೆ ಹೆಚ್ಚಿಸಿ, ಕೈತುಂಬಾ ಆದಾಯವೂ ಗಳಿಸಿ

udayavani youtube

ಬೆಂಗಳೂರಿನಿಂದ ಪಾಟ್ನಾಕ್ಕೆ 139 ಪ್ರಯಾಣಿಕರನ್ನು ಹೊತ್ತ ವಿಮಾನ ತುರ್ತು ಭೂಸ್ಪರ್ಶ

udayavani youtube

Shree Chamundeshwari Kshetra Arikodi

udayavani youtube

ಮೈಮೇಲೆ ದೇವರು ಬಂದಿದ್ದಾರೆ ಎಂದು ಲಸಿಕೆ ಹಾಕಲು ಬಂದವರನ್ನೇ ಯಾಮಾರಿಸಿದ ವ್ಯಕ್ತಿ

udayavani youtube

ಕಾರು ಶೋರೂಂ ಒಳಗೆ ನುಗ್ಗಿದ ಕಾಡು ಹಂದಿ!

ಹೊಸ ಸೇರ್ಪಡೆ

1-fff

ಬಿಜೆಪಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರಿಗೆ ಟಿಕೇಟ್ ನೀಡಿಲ್ಲ: ಧ್ರುವನಾರಾಯಣ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಗ್ರಾಮ ಪಂಚಾಯತಿಗೆ ಅನುದಾನ ನೀಡದೇ ಗ್ರಾಮಗಳ ಅಭಿವೃದ್ಧಿ ಕುಂಠಿತ : ಭೀಮಣ್ಣ ನಾಯ್ಕ

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

ಪಿಂಚಣಿ ವಂಚಿತರಿಗಾಗಿ ಇಪಿಎಫ್ಒ ಹೊಸ ಪ್ಲ್ಯಾನ್

1-hhjkjjlkl

ಅಭ್ಯರ್ಥಿ ಸತ್ತ ಬಳಿಕವೂ ಮತದಾನ; ಅನುಕಂಪದಲ್ಲಿ ಮತ ಹಾಕಿ ಗೆಲ್ಲಿಸಿದ ಗ್ರಾಮಸ್ಥರು !!

ಬಂಟ್ವಾಳ : ಇತ್ತಂಡಗಳ ಹೊಡೆದಾಟ, ನಾಲ್ವರು  ಪೋಲೀಸರ ವಶಕ್ಕೆ

ಬಂಟ್ವಾಳ : ಇತ್ತಂಡಗಳ ನಡುವೆ ಹೊಡೆದಾಟ, ನಾಲ್ವರು ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.