LS Polls: ಬಿಜೆಪಿ ಅಭ್ಯರ್ಥಿ ಕ್ಯಾ| ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

Team Udayavani, Apr 4, 2024, 12:46 PM IST

11-mng

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಅರುಣ್ ಕುಮಾರ್ ಪುತ್ತಿಲ, ದ.ಕ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಸಹಿತ ಪ್ರಮುಖರು ಭಾಗವಹಿಸಿದರು.

ಟಾಪ್ ನ್ಯೂಸ್

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.